ಗುಣಮುಖರಾದವರಿಗೆ ಆರೋಗ್ಯ ಪುನಶ್ಚೇತನ

Team Udayavani, May 30, 2021, 5:00 PM IST

vbncmx,z.

ಕಲಬುರಗಿ: ನಗರದ ರಾಮಮಂದಿರ-ನಾಗನಹಳ್ಳಿ ರಿಂಗ್‌ ರೋಡ್‌ ರಸ್ತೆಯ ನಗರಾಭಿವೃದ್ಧಿ ಪ್ರಾ ಧಿಕಾರದ ಕಲ್ಯಾಣ ಮಂಟಪದಲ್ಲಿ ಆರ್ಟ್‌ ಆಫ್‌ ಲೀವಿಂಗ್‌ ಸಂಸ್ಥೆಯ ಸಹಯೋಗದೊಂದಿಗೆ ಆರೋಗ್ಯ ಪುನ ಶ್ಚೇತನ ಕೇಂದ್ರ ಶನಿವಾರದಿಂದ ಕಾರ್ಯಾರಂಭ ಮಾಡಿದೆ.

ಕೇಂದ್ರದ ಉಸ್ತುವಾರಿಯಾದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಧಿಣಾ ಧಿಕಾರಿ ರಮೇಶ ಸಂಗಾ ಕುರಿತು ಮಾತನಾಡಿ, ಸೋಂಕಿತರ ಮಾನಸಿಕ ಮತ್ತು ದೈಹಿಕ ಬಲ ಹೆಚ್ಚಿಸಲು ಜಿಲ್ಲಾ ಧಿಕಾರಿ ವಿ.ವಿ.ಜ್ಯೋತ್ಸ್ನಾ ಮಾರ್ಗದರ್ಶನದಲ್ಲಿ ಈ ಕೇಂದ್ರ ತೆರೆಯಲಾಗಿದೆ.

ಕೇಂದ್ರ ಕಾರ್ಯನಿರ್ವಹಣೆ ಸಂಪೂರ್ಣ ವೆಚ್ಚವನ್ನು ವಿಪತ್ತು ನಿರ್ವಹಣೆ ಪರಿಹಾರದಲ್ಲಿ ಭರಿಸಲಾಗುತ್ತದೆ. ತರಬೇತಿಗೆ ಅವಶ್ಯವಿರುವ ಕೆಳ ಹಾಸಿಗೆಗಳನ್ನು ಅಜೀಮ್‌ ಪ್ರೇಮ್‌ಜಿ ಫೌಂಡೇಷನ್‌ ಸಂಸ್ಥೆಯು ಉಚಿತವಾಗಿ ನೀಡಲು ಮುಂದೆ ಬಂದಿದೆ ಎಂದರು. ಕೇಂದ್ರದ ನೋಡಲ್‌ ಅ ಧಿಕಾರಿಯಾಗಿರುವ ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ನಿರ್ದೇಶನದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ.

ಮಾನಸಿಕ ಒತ್ತಡ ನಿವಾರಣೆಗೆ ಆಪ್ತ ಸಮಾಲೋಚನೆಯೂ ಇಲ್ಲಿ ನಡೆಯಲಿದೆ. ಡಾ| ರಾಣಿ, ಡಾ| ಸಂಗೀತಾ, ಡಾ| ವಿಜಯ ಅವರನ್ನು ನಿಯೋಜಿಸಲಾಗಿದೆ. ತರಬೇತಿ ಕೊನೆಗೆ ಶ್ವಾಸಕೋಶ ಹೆಚ್ಚಿಸುವ ಡ್ರೈಫ್ರೂಟ್ಸ್‌ ಹಾಗೂ ಹಣ್ಣು ನೀಡಲಾಗುತ್ತದೆ. ಆಸ್ಪತ್ರೆಯಿಂದ ಕೇಂದ್ರಕ್ಕೆ ರೋಗಿಗಳನ್ನು ಕರೆತರುವ ಜವಾಬ್ದಾರಿ ಡಾ| ಬಸಪ್ಪ ಕ್ಯಾತನಾಳಗೆ ವಹಿಸಲಾಗಿದೆ ಎಂದು ವಿವರಿಸಿದರು

ಟಾಪ್ ನ್ಯೂಸ್

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.