ಶ್ರಮ ಸಂಸ್ಕೃತಿಗೆ ಗೌರವ ಸಿಗಲಿ: ಕಾಂತಾ

Team Udayavani, Jul 23, 2018, 11:56 AM IST

gul-6.jpg

ಕಲಬುರಗಿ: ದೇಶದಲ್ಲಿ ಯಾರು ಬೆವರು ಸುರಿಸಿ ದುಡಿಯುತ್ತಾರೋ ಅವರ ಸೇವೆ ಶ್ರೇಷ್ಠವಾದದ್ದು. ದುರಂತವೆಂದರೆ ನಮ್ಮ ದೇಶದಲ್ಲಿ ಈ ವರ್ಗವನ್ನು ಕಡೆಗಣಿಸಲಾಗುತ್ತಿರುವುದು ಶೋಚನೀಯ. ಶ್ರಮವರ್ಗಕ್ಕೆ ಪ್ರಾತಿನಿಧ್ಯ ನೀಡಿ ಅವರನ್ನು ಗೌರವಿಸಬೇಕಾದ್ದು ಸಮಾಜದ ಕರ್ತವ್ಯ ಎಂದು ಮಾಜಿ ಸಚಿವ ಎಸ್‌.ಕೆ. ಕಾಂತಾ ತಿಳಿಸಿದರು.

ನಗರದ ಜಗತ್‌ನಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಪೌರಕಾರ್ಮಿಕರಾಗಿ ಉತ್ತಮ ಸೇವೆ ಸಲ್ಲಿಸಿದ್ದ ದಿ.ಮರೆವ್ವ ಹೈದರಪ್ಪಾ ವಂಟಿ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಶ್ರಮಿಕ ವರ್ಗ ಬಡವಾಗಿಯೇ ಉಳಿದಿದೆ. ಇದಕ್ಕೆ ಕಾರಣ ಅವರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಸಿಗದಿರುವುದು. ಇದಕ್ಕೆ ಪೂರಕ ಕಾಯ್ದೆ-ಕಾನೂನಿಲ್ಲದಿರುವುದು ಸೇರಿದಂತೆ ಅನೇಕ ಅಂಶಗಳು ಕಾರಣವಾಗಿದೆ. ಆದ್ದರಿಂದ ನ್ಯಾಯಯುತ ಹೋರಾಟದ ಮೂಲಕ ಸಿಗಬೇಕಾದ ಹಕ್ಕು ಪಡೆಯಬೇಕು. ಇದಕ್ಕೆ ಒಗ್ಗಟ್ಟು ಅಗತ್ಯವಾಗಿದ್ದು, ಈ ವರ್ಗದ ಬಗ್ಗೆ ಸಮಾಜ ಹೊಂದಿರುವ ದೃಷ್ಟಿ ಉನ್ನತವಾಗಿರಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಪ್ರೊ| ವಸಂತ ಕುಷ್ಟಗಿ ಮಾತನಾಡಿ, ದುಡಿಯದೇ ಪ್ರತಿಫಲ ಬಯಸುವ ಪ್ರವೃತ್ತಿ ಸರಿಯಲ್ಲ. ಪ್ರತಿಯೊಬ್ಬರು ದುಡಿಯುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಶ್ರಮಿಕರನ್ನು ಪೂಜನೀಯ ಭಾವದಿಂದ ಕಾಣಬೇಕೆಂದರು.

ಪಂಡಿತ ತಾರಾನಾಥ ಆಯುರ್ವೇದ ಪ್ರತಿಷ್ಠಾನದ ಡಾ| ಸದಾನಂದ ಪಾಟೀಲರು ಮಾತನಾಡಿ, ರೋಗ ಬರುವ ಮೊದಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾಗದೆ, ಸ್ವತ್ಛ ಪರಿಸರ ಕಾಪಾಡಿದರೆ ಪ್ರಥಮ ವೈದ್ಯರು
ನೀವಾಗುವಿರಿ ಎಂದರು. 

ಸಮಾಜ ಸೇವಕ ಸುನೀಲಕುಮಾರ ವಂಟಿ ಅಧ್ಯಕ್ಷತೆ ವಹಿಸಿದ್ದರು. ಎಚ್‌.ಬಿ. ಪಾಟೀಲ, ರಾಜಶೇಖರ ಮರಡಿ, ಪ್ರಿಯಾಂಕಾ ಪಾಟೀಲ, ಶರಣು ಟೆಂಗಳಿ, ಜಯಶ್ರೀ ವಂಟಿ, ಗುಡುಸಾಬ್‌, ನೈರ್ಮಲ್ಯ ನಿರೀಕ್ಷಕ ರಾಜು ಕಟ್ಟಿಮನಿ ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು. ರಾಜಕುಮಾರ ಕೋರಿ ಸ್ವಾಗತಿಸಿ, ನಿರೂಪಿಸಿದರು, ಸಂಗಮೇಶ ಇಮ್ಡಾಪೂರ ವಂದಿಸಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.