ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮಾನವ ಸರಪಳಿ

Team Udayavani, May 23, 2017, 4:54 PM IST

gul5.jpg

ಕಲಬುರಗಿ: ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಡಾ|. ಅಮಿತಕುಮಾರ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಪಂ ಅಧ್ಯಕ್ಷ ಮಹೇಶ ಗುತ್ತೇದಾರ ಹಾಗೂ ಆತನ ತಂದೆ ಮಹಾದೇವ ಗುತ್ತೇದಾರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ನಗರದ ಮಿನಿವಿಧಾನಸೌಧದ ಎದುರು ಸೋಮವಾರ ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಲಾಯಿತು. 

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನೆಕಾರರು, ಹಲ್ಲೆ ಕುರಿತು ನಗರದ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರಿದರು. 

ತಂದೆ ಹಾಗೂ ಪುತ್ರನ ವಿರುದ್ಧ ಮಾರಣಾಂತಿಕ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ದಲಿತರ ಮೇಲಿನ ದೌರ್ಜನ್ಯ ಕಾಯ್ದೆ ಮುಂತಾದ ಸೆಕ್ಷನ್‌ಡಿ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇದರ ಹಿಂದೆ ಪ್ರಭಾವಿಗಳ ಕೈವಾಡದ ಅನುಮಾನವಿದೆ.

ಅದಕ್ಕೆಲ್ಲ ಪೊಲೀಸರು ಬಗ್ಗಬಾರದು ಎಂದು ಆಗ್ರಹಿಸಿದ್ದಾರೆ. ಸಮಿತಿ ವರಿಷ್ಠ ಡಾ| ವಿಠಲ ದೊಡ್ಡಮನಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲಕ್ಷಿಕಾಂತ ಹುಬ್ಬಳ್ಳಿ, ಮಾಜಿ ಮಹಾಪೌರ ಸಂತೋಷಕುಮಾರ ಮೇಲ್ಮನಿ, ಪಾಲಿಕೆ ಮಾಜಿ ಸದಸ್ಯ ಸೂರ್ಯಕಾಂತ ನಿಂಬಾಳಕರ್‌, ಅನಿಲ ಟೆಂಗಳಿ, ಚಿದಾನಂದ, ಸಂತೋಷ ಮೇಲ್ಮನಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

“ರಾಜೀ’ಕೀಯದಿಂದ ಗಡಿ ಸಮಸ್ಯೆ ಜೀವಂತ… 6 ರಾಜ್ಯಗಳ ಗಡಿಭಾಗದಲ್ಲೂ ಒಂದಲ್ಲ ಒಂದು ಸಮಸ್ಯೆ

“ರಾಜೀ’ಕೀಯದಿಂದ ಗಡಿ ಸಮಸ್ಯೆ ಜೀವಂತ… 6 ರಾಜ್ಯಗಳ ಗಡಿಭಾಗದಲ್ಲೂ ಒಂದಲ್ಲ ಒಂದು ಸಮಸ್ಯೆ

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

DKShi

Congress; ಮಲ್ಲಿಕಾರ್ಜುನ ಖರ್ಗೆ ಬುದ್ಧಿಮಾತು ಕೇಳುತ್ತೇವೆ: ಡಿ.ಕೆ. ಶಿವಕುಮಾರ್‌

siddanna-2

Mr Modi, ರಾಜ್ಯದಲ್ಲಿ ನಿಮ್ಮ ಪಕ್ಷದ ದುರಾಡಳಿತ ಬಗ್ಗೆ ಮಾತನಾಡಿ: ಸಿಎಂ ಕಿಡಿ

1-a-drone

Drone; ಸ್ತ್ರೀ ಸಶಕ್ತೀಕರಣಕ್ಕೆ ನಮೋ ಡ್ರೋನ್‌ ದೀದಿಗೆ ಕೇಂದ್ರ ಸರಕಾರ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

“ರಾಜೀ’ಕೀಯದಿಂದ ಗಡಿ ಸಮಸ್ಯೆ ಜೀವಂತ… 6 ರಾಜ್ಯಗಳ ಗಡಿಭಾಗದಲ್ಲೂ ಒಂದಲ್ಲ ಒಂದು ಸಮಸ್ಯೆ

“ರಾಜೀ’ಕೀಯದಿಂದ ಗಡಿ ಸಮಸ್ಯೆ ಜೀವಂತ… 6 ರಾಜ್ಯಗಳ ಗಡಿಭಾಗದಲ್ಲೂ ಒಂದಲ್ಲ ಒಂದು ಸಮಸ್ಯೆ

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

DKShi

Congress; ಮಲ್ಲಿಕಾರ್ಜುನ ಖರ್ಗೆ ಬುದ್ಧಿಮಾತು ಕೇಳುತ್ತೇವೆ: ಡಿ.ಕೆ. ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.