ಕಲಬುರಗಿ: ಹಾರೆಯಿಂದ ಪತ್ನಿಯನ್ನು ಕೊಲೆಗೈದು ಪತಿ ಪರಾರಿ !
Team Udayavani, Aug 9, 2018, 11:46 AM IST
ಕಲಬುರಗಿ: ಹೀರಾಪುರ ಎಂಬಲ್ಲಿ ಪತಿಯೇ ಪತ್ನಿಯನ್ನು ಕಬ್ಬಿಣದ ಹಾರೆಯಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ವರದಿಯಾದಂತೆ ಸವಿತಾ (35) ಎಂಬಾಕೆಯನ್ನು ಪತಿ ಸಂತೋಷ್ ಕೊಲೆಗೈದು ಪರಾರಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.
ಕಲಬುರಗಿ ಗ್ರಾಮೀಣ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.