ಬಿಜೆಪಿ ಶಕ್ತಿ ತೋರಿದ್ದರೆ ‘ಭಾರತ ರತ್ನ’ ಸಿಗುತ್ತಿತ್ತು
Team Udayavani, Jan 27, 2019, 1:15 AM IST
ಕಲಬುರಗಿ: ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳಿಗೆ ನಾನು ಅವಮಾನ ಮಾಡಿದ್ದೇನೆ ಎಂದು ಇಲ್ಲಸಲ್ಲದ ಆರೋಪ ಮಾಡುವ ಬದಲು ಬಿಜೆಪಿಯವರು ಕೇಂದ್ರ ಸರ್ಕಾರದ ಎದುರು ತಮ್ಮ ಶಕ್ತಿ ಪ್ರದರ್ಶಿಸಿದ್ದರೆ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗುತ್ತಿತ್ತು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಲಿಂಗೈಕ್ಯ ಡಾ| ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕೆಂದು ಕಳೆದ ಸರ್ಕಾರದಲ್ಲೇ ಸಿದ್ಧರಾಮಯ್ಯ ಹಾಗೂ ಡಾ| ಮಲ್ಲಿಕಾರ್ಜುನ ಖರ್ಗೆ ಸೇರಿ ಎಲ್ಲರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಶ್ರೀಗಳ ಕ್ರಿಯಾ ಸಮಾಧಿ ದಿನ ಸಂವಿಧಾನದ ಸಂಭಾಷಣೆ ಕಾರ್ಯಕ್ರಮ ಆಯೋಜಿಸಿ ಶ್ರೀಗಳಿಗೆ ಅವಮಾನ ಮಾಡಿದ್ದೇನೆಂದು ಸುಳ್ಳು ಆರೋಪ ಮಾಡಿ ಬಿಜೆಪಿಯವರು ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ನಮ್ಮ ಮೇಲೆ ಹೇರುತ್ತಿರುವ ಒತ್ತಡದಲ್ಲಿ ಅರ್ಧದಷ್ಟನ್ನು ಕೇಂದ್ರ ಸರ್ಕಾರದ ಮೇಲೆ ಹೇರಿದ್ದರೆ ಬಹುಶ: ಶ್ರೀಗಳಿಗೆ ಭಾರತ ರತ್ನ ದೊರೆಯುತ್ತಿತ್ತೇನೋ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.