“ಕಮಿಷನ್’ ದಾಖಲೆ ಇದ್ದರೆ ಸರ್ಕಾರ ಬರ್ಖಾಸ್ತುಗೊಳಿಸಿ: ಶರಣಪ್ರಕಾಶ
Team Udayavani, Feb 11, 2018, 6:10 AM IST
ಕಲಬುರಗಿ: ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶದ ಒಂದು ರಾಜ್ಯ ಸರ್ಕಾರ ಶೇ.10 ಕಮಿಷನ್ ಮೇಲೆ ನಡೆಯುತ್ತಿದೆ ಎಂದು ಆರೋಪ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಹುದ್ದೆಯ ಘನತೆ ಕುಂದಿಸಿದ್ದಾರೆ. ಇದರೊಂದಿಗೆ ಪ್ರಜಾಪ್ರಭುತ್ವ ಅಸ್ಥಿರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ದೂರಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಜಕ್ಕೂ ಅಂತಹ ಸಾಕ್ಷéಗಳು ಇದ್ದರೆ ತೋರಿಸಿ ಅಥವಾ ಅವುಗಳನ್ನು ಇಟ್ಟುಕೊಂಡು ಸರ್ಕಾರವನ್ನು ಬರ್ಖಾಸ್ತು ಮಾಡುವ ಅಧಿಕಾರವೂ ನಿಮಗಿದೆ. ಅದನ್ನು ಬಿಟ್ಟು ರಾಜಕೀಯಕ್ಕಾಗಿ ಮತ ಗಿಟ್ಟಿಸಿಕೊಳ್ಳಲು ದೊಡ್ಡ ಹುದ್ದೆಯಲ್ಲಿದ್ದು ಇಷ್ಟು ಕೀಳಾಗಿ ಮಾತನಾಡಿ ಪ್ರಜಾಪ್ರಭುತ್ವವನ್ನು ನಗೆಪಾಟಲಿಗೆ ತಳ್ಳುವ ಪ್ರಯತ್ನ ಸಲ್ಲ. ಗುಜರಾತಿನಲ್ಲಿ ನಿಮ್ಮ ಅಭ್ಯುದ್ಯಯ, ನರಮೇಧ ಹಾಗೂ ಉದ್ಯಮಿಗಳಿಗೆ ಹಾಸಿರುವ ರತ್ನಗಂಬಳಿಯನ್ನು ದೇಶದ ಜನ ನೋಡಿದ್ದಾರೆ. ಅದೂ ಅಲ್ಲದೆ, ರಾಜ್ಯದಲ್ಲಿ ಮುಖ್ಯಮಂತ್ರಿಯೊಬ್ಬರು ಭಕ್ಷಿಸು ಕೇಸಿನಲ್ಲಿ ಮತ್ತು ಮೂರು ಮಂತ್ರಿಗಳು ಜೇಲಿಗೆ ಹೋದದ್ದು, ಎಲ್ಲವನ್ನು ನೋಡಿದ್ದಾರೆ. ಅವರನ್ನೆಲ್ಲ ಪಕ್ಕದಲ್ಲಿ ಕೂಡಿಸಿಕೊಂಡು ರಾಜ್ಯದಲ್ಲಿ ಮುಖ್ಯಮಂತ್ರಿ ಭ್ರಷ್ಟ ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳುವ ಪ್ರಧಾನಿ ಅವರ ನೈತಿಕತೆಯನ್ನು ನಮ್ಮ ಜನರು ನೋಡಿದ್ದಾರೆ. ಅದೆಲ್ಲದಕ್ಕೂ ಉತ್ತರ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.