ಅಕ್ರಮ ಗಾಂಜಾ ವಶ; ವ್ಯಕ್ತಿ ಬಂಧನ
Team Udayavani, Jun 1, 2022, 1:05 PM IST
ಕಲಬುರಗಿ: ನಗರದ ಕಪನೂರು ಬಳಿಯ ರಸ್ತೆಯಲ್ಲಿ ಓಡಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸೆನ್ ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಬಂಧಿತನನ್ನು ಗಣೇಶ ರಾಮಚಂದ್ರ ಮಾಂಗೇರವಾಡಿ (40) ಎಂದು ಗುರುತಿಸಲಾಗಿದೆ. ಈತ ತನ್ನ ಸಹಚರನೊಂದಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸೆನ್ ಠಾಣೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.
ಬಂಧಿತನಿಂದ ಮೂರು ಕೆಜಿ (ಅಂದಾಜು 30ಸಾವಿರ ರೂ.)ಗಳಷ್ಟು ಗಾಂಜಾ, ಬೈಕ್ ಮತ್ತು ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಈತನೊಂದಿಗೆ ಇದ್ದ ಇನ್ನೊಬ್ಬ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.