ಅಕ್ರಮ ಪಿಸ್ತೂಲು:ಮೂವರ ಬಂಧನ
Team Udayavani, Dec 1, 2018, 11:11 AM IST
ಕಲಬುರಗಿ: ಅಕ್ರಮ ಪಿಸ್ತೂಲು ಹೊಂದಿದ್ದ ಮೂವರನ್ನು ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ರು ಬಂಧಿಸಿದ್ದಾರೆ. ಮಂಜುನಾಥ ಶಿವಲಿಂಗಪ್ಪ ಬಂಗಾರಿ, ಸಂತೋಷ ಮಲ್ಲಿನಾಥ ಬಂಗಾರಿ ಹಾಗೂ ಬಸಯ್ಯ ರಾಚಯ್ಯ ಗಣಾಚಾರಿ ಎನ್ನುವರೇ ಬಂಧಿತ ಆರೋಪಿಗಳು. ಈ ಮೂವರು ಆಳಂದ ತಾಲೂಕಿನ ಖಜೂರಿ ಗ್ರಾಮದವರು. ಎರಡು ದಿನಗಳ ಹಿಂದೆ ಅಕ್ರಮ ಪಿಸ್ತೂಲು ದಾಸ್ತಾನು ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ಆಳಂದ ಡಿವೈಎಸ್ಪಿ ಟಿ.ಎಸ್. ಸುಲ್ಪಿ ಮಾರ್ಗದರ್ಶನದಲ್ಲಿ ಸಿಪಿಐ ಎಸ್.ಎಸ್. ಸಣ್ಣಮನಿ, ಪಿಎಸ್ಐ ತಮ್ಮಯ್ಯ ದಾಳಿ ನಡೆಸಿದ್ದು, ಮಾದನಹಿಪ್ಪರಗಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.