ಕಾಳ ಸಂತೆಗೆ ಸಾಗಿಸುತ್ತಿದ್ದ ರೇಷನ್ ಅಕ್ಕಿ ಜಪ್ತಿ
Team Udayavani, Jun 22, 2020, 6:46 AM IST
ಆಳಂದ: ರಾಯಚೂರಿನಿಂದ ಆಳಂದ ಮಾರ್ಗವಾಗಿ ಗುಜರಾತಿನ ಕಾಳಸಂತೆಗೆ ಸಾಗಿಸುತ್ತಿದ್ದ 4,21,500 ರೂ. ಮೌಲ್ಯದ ರೇಷನ್ ಅಕ್ಕಿಯನ್ನು ಲಾರಿ ಸಮೇತ ಜಪ್ತಿ ಮಾಡಿಕೊಂಡ ಘಟನೆ ತಾಲೂಕಿನ ಖಜೂರಿ ಬಾರ್ಡ್ರ್ನಲ್ಲಿ ರವಿವಾರ ನಡೆದಿದೆ.
ಈ ಕುರಿತು ಖಚಿತ ಮಾಹಿತಿ ದೊರೆತ ಮೇರೆಗೆ ಆಹಾರ ಇಲಾಖೆ ಶಿರಸ್ತೇದಾರ ವಿಕಾಸ ಕೊಳ್ಳೂರ, ನಿರೀಕ್ಷಕ ಪ್ರವೀಣ ಸಾತನೂರ ಜಂಟಿಯಾಗಿ ದಾಳಿ ಕೈಗೊಂಡು ಅಕ್ಕಿ ಹಾಗೂ ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. 50 ಕೆ.ಜಿಯ 567 ಚೀಲ ಸೇರಿ ಒಟ್ಟು 281 ಕ್ವಿಂಟಲ್ ಅಕ್ಕಿಯನ್ನು ಲಾರಿ ಸಮೇತ ಜಪ್ತಿ ಮಾಡಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ದಯಾನಂದ ಪಾಟೀಲ ಮಾರ್ಗದರ್ಶನದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀ ಸರು ಕಾಳಸಂತೆ ಮಾರಾಟ ಪತ್ತೆಗೆ ಜಾಲಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.