ಜೀವ ಉಳಿಸು ಎಂದು ಪ್ರಾರ್ಥಿಸಿ 5 ಕಿ.ಮೀ. ವರೆಗೆ ಪಾದಯಾತ್ರೆ ಮಾಡಿದರೂ ಸ್ಪಂದಿಸದ ದೇವರು!
Team Udayavani, Sep 2, 2022, 7:30 AM IST
ಅಫಜಲಪುರ: ತಮಗೆ ಸರಕಾ ರದ ಯೋಜನೆಗಳನ್ನೆಲ್ಲ ಒದಗಿಸಲು ಶ್ರಮಿಸುತ್ತಿದ್ದ ಗ್ರಾ.ಪಂ. ಸದಸ್ಯರೊಬ್ಬರು ಸಾವು-ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾಗ, ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಸುಮಾರು ಐದು ಕಿ.ಮೀ. ವರೆಗೂ ಪಾದಯಾತ್ರೆ ಮಾಡಿ ದೇವರನ್ನು ಬೇಡಿಕೊಂಡರೂ ಪ್ರಯೋಜನವಾಗಲಿಲ್ಲ. ಆ ಸಮಾಜಸೇವಕ ಗ್ರಾ.ಪಂ. ಸದಸ್ಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಮಣೂರ ಗ್ರಾ.ಪಂ. ವ್ಯಾಪ್ತಿಯ ಶೇಷಗಿರಿ ವಾಡಿಯ ಸದಸ್ಯ ಪರಮೇಶ್ವರ ವಳಸಂಗ (38) ಎನ್ನುವರು ರಸ್ತೆ ಅಪಘಾತಕ್ಕೊಳಗಾಗಿ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗ ಗ್ರಾಮಸ್ಥರು ಶೇಷಗಿರಿಯಿಂದ-ಮಣೂರ ಗ್ರಾಮದವರೆಗೆ ಎಲ್ಲ ದೇವರಿಗೂ ಹರಕೆ ಹೊತ್ತು ದೀರ್ಘದಂಡ ನಮಸ್ಕಾರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.