ಬೆಳೆಹಾನಿ ಪರಿಹಾರ ತಾರತಮ್ಯ ತಡೆಗೆ ಒತ್ತಾಯ
Team Udayavani, Jul 10, 2021, 6:26 PM IST
ಸೇಡಂ: ಅತಿವೃಷ್ಟಿ, ಅನಾವೃಷ್ಟಿಯಿಂದ ಹೆಸರು, ಉದ್ದು, ತೊಗರಿ ಬೆಳೆಹಾನಿ ಪರಿಹಾರ ಕಲ್ಪಿಸುವಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶೆಟ್ಟಿ) ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿ, ಮನವಿ ಪತ್ರ ಸಲ್ಲಿಸಲಾಯಿತು.
ಕಳೆದ ವರ್ಷ ಅತಿವೃಷ್ಟಿ-ಅನಾವೃಷ್ಟಿಯಿಂದ ರೈತರು ಬೆಳೆ ನಷ್ಟ ಅನುಭವಿಸಿದ್ದರು. ಸರಕಾರ ಪರಿಹಾರವನ್ನು ಘೋಷಿಸಿತ್ತು. ಆದರೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೆಲವರಿಗೆ 25 ಸಾವಿರ ರೂ., 30 ಸಾವಿರ ಮತ್ತು 50 ಸಾವಿರ ರೂ. ನೀಡಲಾಗುತ್ತಿದೆ ಇದರಲ್ಲಿ ಅತಿ ಸಣ್ಣ ರೈತರಿಗೆ ಯಾವ ಪರಿಹಾರವೂ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಕರವೇ ಅಧ್ಯಕ್ಷ ರಾಮಚಂದ್ರ ಗುತ್ತೇದಾರ, ಮಹೇಶ ಪಾಟೀಲ ಬಟಗೇರಾ, ಶ್ರೀನಿವಾಸರೆಡ್ಡಿ ಮದನಾ, ದೇವು ನಾಟೀಕಾರ, ಭೀಮಯ್ಯ ಗುತ್ತೇದಾರ, ಪ್ರವೀಣ ಕೋಡ್ಲಾ, ಮಲ್ಲಿಕಾರ್ಜುನ ಬೆನಕನಹಳ್ಳಿ, ರವಿಸಿಂಗ ಇಮಡಾಪುರ, ರವಿ ಗುತ್ತೇದಾರ, ದೇವಿಂದ್ರ ಹಂದರಕಿ, ಗುಂಡಪ್ಪ ಪೂಜಾರಿ, ವೆಂಕಟೇಶ ಕೋಡ್ಲಾ, ಚನ್ನಬಸಪ್ಪ ಬೆನಕನಹಳ್ಳಿ, ವಿರೇಶ ಕೋಟ್ರಕಿ, ಸುಭಾಶ ನಾಟೀಕಾರ, ಮಹೇಶ ಕೋಡ್ಲಾ, ಶ್ರೀನಾಥ ಕಲಕಂಭ, ವೆಂಕಟರೆಡ್ಡಿ, ಭಗವಾನ ಕೊಲ್ಲೂರ್, ಅಂಜಿಲಪ್ಪ ಬೋಯಿನ್, ಆಶಪ್ಪ ನಾಟಿಕಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.