ಕುಡಿಯುವ ನೀರಿನ ಘಟಕ ಸ್ಥಾಪನೆ
Team Udayavani, Jul 26, 2022, 11:46 AM IST
ಅಫಜಲಪುರ: ಸಾಮಾನ್ಯವಾಗಿ ಹುಟ್ಟು ಹಬ್ಬಗಳು ದುಂದು ವೆಚ್ಚಗಳ ಮೂಲಕ ಆಚರಿಸುತ್ತಿರುವುದು ಕಂಡು ಬರುತ್ತಿರುವ ಸನ್ನಿವೇಶಗಳಲ್ಲಿ ಉದ್ದಿಮೆದಾರ ಸಂತೋಷ ದಾಮಾ ಅವರು ತಮ್ಮ ಜನ್ಮ ದಿನವನ್ನು ಪ್ರಯುಕ್ತ ಜನ ಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಿಸಿಕ್ಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಯುವ ಉದ್ದಿಮೆದಾರ ಸಂತೋಷ ದಾಮಾ ಅವರು ತಮ್ಮ ತಂದೆಯವರಾದ ದಿ.ಮಲ್ಲಿಕಾರ್ಜುನ ದಾಮಾ ಅವರ ಸ್ಮರಣಾರ್ಥಕವಾಗಿ ಶುದ್ಧ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂತೋಷ ದಾಮಾ ಅವರು ಜನ ಸಾಮಾನ್ಯರ ಸಂಕಷ್ಟವನ್ನು ಅರಿತವರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಎಲ್ಲರಿಗೂ ಅನುಕೂಲವಾಗಲೆಂದು ಕುಡಿಯುವ ನೀರಿನ ಘಟಕ ತೆರೆಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವರ ಸಮಾಜಿಕ ಕಾರ್ಯ ನಿರಂತರವಾಗಿ ನಡೆಯಲಿ ಎಂದರು.
ಮುಖಂಡರಾದ ರಜಾಕ್ ಪಟೇಲ್, ಶರಣು ಶೆಟ್ಟಿ, ಅಲ್ತಾಫ್ ಪಟೇಲ್, ಚಂದು ಕರಜಗಿ, ಶಿವಪುತ್ರ ಸಂಗೋಳಗಿ, ಡಾ| ರಾಜು ಭೂತಿ, ಪ್ರಶಾಂತ ಹಿರೇಮಠ, ಚಂದ್ರಕಾಂತ ಅಂಬೂರೆ, ಗಂಗಾಧರ ಶ್ರೀಗಿರಿ, ಪ್ರಭಾವತಿ ಮೇತ್ರೆ ಸೇರಿದಂತೆ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.