ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನಕ್ಕೆ ಬದ್ಧ

Team Udayavani, Feb 22, 2022, 9:34 AM IST

2cricket

ಕಲಬುರಗಿ: ಕೆಕೆಆರ್‌ಡಿಬಿಗೆ ವಿಶ್ವವಿದ್ಯಾಲಯದ 50 ಎಕರೆ ಜಾಗ ಮಂಜೂರಾತಿಯಾಗಿದ್ದರಿಂದ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುವುದು. ಅದರಲ್ಲಿ 20 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ನಿರ್ಮಿಸಲು ಬದ್ದತೆ ಹೊಂದಿರುವುದಾಗಿ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ ಹೇಳಿದರು.

ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ದಿ| ಚಂದ್ರಶೇಖರ ಪಾಟೀಲ್‌ ಸ್ಮರಣಾರ್ಥ ಹಮ್ಮಿಕೊಂಡ ಕ್ರಿಕೆಟ್‌ ಟೂರ್ನಿಯ ಪ್ರಶಸ್ತಿ ವಿಜೇತರಿಗೆ ಟ್ರೋಫಿ ವಿತರಿಸಿ ಮಾತನಾಡಿದರು.

ಕ್ರೀಡೆಗಳು ನಗರದ ಜತೆಗೆ ಗ್ರಾಮೀಣ ಭಾಗಕ್ಕೂ ವಿಸ್ತರಿಸುವುವ ನಿಟ್ಟಿನಲ್ಲಿ ಕ್ರೀಡಾ (ಗ್ರಾಮ) ಸಂಕೀರ್ಣ ಪೂರಕವಾಗಲಿದೆ. ಪ್ರಮುಖವಾಗಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣವಾಗುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲು ಮುಂದಾಗಲಾಗುವುದು ಎಂದು ಅಪ್ಪುಗೌಡ ಇದೇ ಸಂದರ್ಭದಲ್ಲಿ ಪ್ರಕಟಿಸಿದರು.

ಸಿಆರ್‌ಐ ತಂಡಕ್ಕೆ ಗೆಲುವು

ನಾಲ್ಕು ದಿನಗಳ ಕಾಲ ನಡೆದ ಕ್ರಿಕೆಟ್‌ ಟೂರ್ನಿಯಲ್ಲಿ 8 ತಂಡಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ನೂತನ ವಿದ್ಯಾಲಯ ಹಾಗೂ ಶಹಾಬಾದ್‌ನ ಸಿಆರ್‌ಐ ತಂಡದ ನಡುವೆ ನಡೆದ ರೋಚಕ ಪಂದ್ಯದಲ್ಲಿ ಸಿಆರ್‌ಐ ತಂಡ ಕೊನೆಗೂ ಏಳು ವಿಕೆಟ್‌ಗಳಿಂದ ಜಯ ಸಾಧಿಸಿತು. ಮೊದಲು ಬ್ಯಾಟ್‌ ಮಾಡಿದ ನೂತನ ವಿದ್ಯಾಲಯ ತಂಡ 120 ರನ್‌ಗಳನ್ನು ಗಳಿಸಿತು. ತದನಂತರ ಬ್ಯಾಟ್‌ ಮಾಡಿದ ಸಿಆರ್‌ಐ ತಂಡ ಇನ್ನೂ ಮೂರು ಎಸೆತಗಳು ಬಾಕಿ ಇರುವಾಗ ಏಳು ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿತು.

ಚಂದ್ರಶೇಖರ ಫೌಂಡೇಷನ್‌ ಅಧ್ಯಕ್ಷ ಅಪ್ಪು ಕಣಕಿ, ಮುಖಂಡರಾದ ಸೂರಜ್‌ ತಿವಾರಿ, ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಜಿಲ್ಲಾಧ್ಯಕ್ಷ ಡಾ| ರಾಜು ಕುಳಗೇರಿ, ನೂತನ ವಿದ್ಯಾಲಯ ಕ್ರೀಡಾ ವಿಭಾಗದ ಮುಖ್ಯಸ್ಥ ಡಾ| ಸುರೇಂದ್ರ ಸಿದ್ಧಾಪುರಕರ್‌, ಮಹೇಶ ರೆಡ್ಡಿ, ಸುಂದರ ಕುಲಕರ್ಣಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು

Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.