ಕಲಬುರಗಿ ತೊಗರಿಗೆ ಅಂತಾರಾಷ್ಟ್ರೀಯ ಮಾನ್ಯತೆ
Team Udayavani, Jan 11, 2018, 6:45 AM IST
ಕಲಬುರಗಿ: ಶ್ರೇಷ್ಠ ಗುಣಮಟ್ಟ ಹಾಗೂ ಹಲವು ವೈಶಿಷ್ಟé ಹೊಂದಿರುವ ಬಿಸಿಲು ನಾಡಿನ ಕಲಬುರಗಿಯ ತೊಗರಿಗೆ ಈಗ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಾನ್ಯತಾ ಪ್ರಮಾಣಪತ್ರ ದೊರಕಲಿದೆ.
ತೊಗರಿಯಲ್ಲಿನ ವಿಶಿಷ್ಠತೆ ಆಧರಿಸಿ ಭಾರತ ಸರ್ಕಾರದಿಂದ ಭೌಗೋಳಿಕ ಸೂಚಕ (ಜಿಯಾಗ್ರಾಫಿಕಲ್ ಇಂಡಿಕೇಟರ್ ಯುನಿಕ್ ಹಿಸ್ಟರಿ) ಪ್ರಮಾಣ ಪತ್ರ ದೊರಕುತ್ತಿದೆ. ಇನ್ಮುಂದೆ ಬ್ಯಾಡಗಿ ಮೆಣಸಿನಕಾಯಿ, ನಂಜನಗೂಡಿನ ಬಾಳೆ, ಕೂರ್ಗದ ಕಿತ್ತಳೆ, ದೇವನಹಳ್ಳಿಯ ಚಕ್ಕೋತ, ಮೈಸೂರಿನ ವೀಳ್ಯದೆಲೆ ಜತೆ ಕಲಬುರಗಿ ತೊಗರಿ ಸೇರಿಕೊಳ್ಳಲಿದೆ.
ಸುದ್ದಿಗೋಷ್ಠಿಯಲ್ಲಿ ಕೃಷಿ ಮಹಾವಿದ್ಯಾಲಯದ ಡೀನ್ ಡಾ| ಜೆ.ಆರ್.ಪಾಟೀಲ್ ಕಲಬುರಗಿ ತೊಗರಿಗೆ ಭೌಗೋಳಿಕ ಸೂಚಕ ಪ್ರಮಾಣ ಪತ್ರ ದೊರೆಯುತ್ತಿರುವ ವಿಷಯ ಪ್ರಸ್ತಾಪಿಸಿದರು. ರಾಯಚೂರು ಕೃಷಿ ವಿಶ್ವವಿದ್ಯಾಲಯ,ಕರ್ನಾಟಕ ತೊಗರಿ ಅಭಿವೃದಿಟಛಿ ಮಂಡಳಿ ಜತೆಗೂಡಿ ಹೈದ್ರಾಬಾದ್‌ನ ಇಕ್ರಿಸ್ಯಾಟ್ ಸಂಸ್ಥೆಯ ಐಪಿಎಫ್‌ಸಿ ಸಹಾಯದೊಂದಿಗೆ ಕಲಬುರಗಿ ತೊಗರಿಯ ಇತಿಹಾಸ,ತೊಗರಿಯಲ್ಲಿನ ವಿಶೇಷ ಪೌಷ್ಟಿಕಾಂಶ, ತೊಗರಿ ಬೆಳೆಯುವ ಮಣ್ಣಿನ ವೈಶಿಷ್ಟéತೆ ಸೇರಿ ಸಮಗ್ರ ಆಯಾಮದಿಂದ ರೂಪಿಸಲಾದ ಸಂಶೋಧನಾ ವರದಿ ಆಧಾರದ ಮೇಲೆ ಮಾನ್ಯತೆ ದೊರಕುತ್ತಿದೆ. ಕೆಲವೇ ದಿನಗಳಲ್ಲಿ ಕೇಂದ್ರದಿಂದ ಈ ಕುರಿತು ಅಧಿಕೃತ ಆದೇಶ ಹೊರ ಬೀಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.