ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಿದ್ದೇನೆ: ಚಿಂಚನಸೂರ 


Team Udayavani, Apr 27, 2018, 5:41 PM IST

27-April-24.jpg

ಯಾದಗಿರಿ: ಕಳೆದ ಐದು ವರ್ಷದಲ್ಲಿ ಮತಕ್ಷೇತ್ರದ ಜನತೆಗೆ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಲಾಭ ತಲುಪಿಸುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ ಹೇಳಿದರು.

ಗುರುಮಠಕಲ್‌ ಮತಕ್ಷೇತ್ರದ ಕಟಗಿ ಶಹಾಪುರ ಗ್ರಾಮದಲ್ಲಿ ಗುರುವಾರ ಬಿಜೆಪಿ ಮುಖಂಡ ಶಂಭುರಡ್ಡಿ ಪಾಟೀಲ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿ, ರಾಜ್ಯ ಸರ್ಕಾರ ಪ್ರಮುಖವಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ಮೂಲಕ ಬಡವರ ಹಸಿವನ್ನು ದೂರ ಮಾಡಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಾ ವರ್ಗದ ಜನರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬದಲಾವಣೆಗೆ ಶ್ರಮಿಸಿದ್ದಾರೆ. ಆ ಯೋಜನೆಗಳ ಲಾಭ ಪ್ರತಿಯೊಂದು ಕುಟುಂಬಕ್ಕೆ ತಲುಪಿದೆ. ಪರಿಣಾಮ ಕಾಂಗ್ರೆಸ್‌ ಅಲೆ ಎಲ್ಲಾ ಭಾಗದಲ್ಲಿ ಕಂಡು ಬರುತ್ತಿದೆ ಎಂದು ತಿಳಿಸಿದರು.

ಗುರುಮಠಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಿಪಾಲರಡ್ಡಿ ಪಾಟೀಲ ಹತ್ತಿಕುಣಿ ಮಾತನಾಡಿ, ಗುರುಮಠಕಲ್‌ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ 165 ಭರವಸೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಮತದಾರರು ಈ ಬಾರಿ ಚಿಂಚನಸೂರ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಬಲ ಪಡಿಸಬೇಕೆಂದು ಹೇಳಿದರು.

ಶಂಭುರಡ್ಡಿ ಪಾಟೀಲ ಮಾತನಾಡಿ, ನಾನು ಕಳೆದು 30 ವರ್ಷಗಳಿಂದ ಜನತಾ ಪರಿವಾರ ಪಕ್ಷದಲ್ಲಿದ್ದೆ, ದುರಾದೃಷ್ಠ ಪಕ್ಷದ ನಾಯಕರಿಗೆ ಯಶಸ್ಸು ಹಾಗೂ ಅಧಿಕಾರ ಸಿಗಲಿಲ್ಲ, ಈ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಪಂ ಸದಸ್ಯ ಶಿವಲಿಂಗಪ್ಪ ಪುಟಗಿ, ತಾಪಂ ಅಧ್ಯಕ್ಷ ಬಾಷು ರಾಠೊಡ್‌, ಎಪಿಎಂಸಿ ಅಧ್ಯಕ್ಷ ಚಂದ್ರಾರಡ್ಡಿ ಬಂದಳ್ಳಿ, ವೀರಭದ್ರಪ್ಪ ಯಡ್ಡಳ್ಳಿ, ಶರಣಗೌಡ ಕಟಗಿ ಶಹಾಪುರ, ನಿಂಗಪ್ಪ ಹೊನಗೇರಾ, ಭೀಮರಡ್ಡಿ ರಾಂಪೂರಹಳ್ಳಿ, ನಿರಂಜನ ಯರಗೋಳ, ಪರಶುರಾಮ ಚವ್ಹಾಣ, ಹೊನ್ನಪ್ಪ ನಾಟೇಕಾರ್‌, ಮಹಿಪಾಲರಡ್ಡಿ ಪಾಟೀಲ ಕೆ, ಸಾಬಣ್ಣ ನಾಟೇಕಾರ್‌, ಮಕೂºಲ್‌ ಪಟೇಲ್‌ ಹೊಸಳ್ಳಿ, ಸಾಬಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

7-bng

Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.