ಕಾಶೀ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ

Team Udayavani, Apr 12, 2017, 3:31 PM IST

gul1.jpg

ಜೇವರ್ಗಿ: ಯಡ್ರಾಮಿ ಸಮೀಪದ ಆಲೂರ ಗ್ರಾಮದ ಸದ್ಗುರು ಕೆಂಚಬಸವೇಶ್ವರರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕಿ ಉತ್ಸವ ಜರುಗಿತು. 

ಬೆಳಗ್ಗೆ 10:30 ಗಂಟೆಗೆ ಆಲೂರ ಗ್ರಾಮದ ಬಸ್‌ ನಿಲ್ದಾಣದಿಂದ ವಿವಿಧ ಬಡಾವಣೆಗಳ ಮೂಲಕ ಸದ್ಗುರು ಕೆಂಚಬಸವೇಶ್ವರ ಸಂಸ್ಥಾನ ಹಿರೇಮಠದ ವರೆಗೆ ಅಡ್ಡಪಲ್ಲಕಿ ಉತ್ಸವ ನಡೆಯಿತು. ನೂರಾರು ಮುತ್ತೆ$çದೆಯರು ಕುಂಭ-ಕಳಸ, ಡೊಳ್ಳು, ಭಾಜಾ ಭಜಂತ್ರಿ  ಸೇರಿದಂತೆ ವಿವಿಧ ಕಲಾತಂಡಗಳು ಉತ್ಸವದಲ್ಲಿ ಪಾಲ್ಗೊಂಡಿದ್ದವು.

ಕಲಬುರಗಿ ಜಿಲ್ಲೆ ಸೇರಿದಂತೆ ನೆರೆಯ ಯಾದಗಿರಿ, ಶಹಾಪುರ, ಸಿಂದಗಿ ಕಡೆಯಿಂದ ಭಕ್ತರ ದಂಡೇ  ಆಗಮಿಸಿತ್ತು. ಅಡ್ಡಪಲ್ಲಕಿ ಮಹೋತ್ಸವದಲ್ಲಿ ಆಲೂರ-ಕಾಸರಭೋಸಗಾದ ಕೆಂಚವೃಷಬೇಂದ್ರ ಶಿವಾಚಾರ್ಯರು, ಬಾಲತಪಸ್ವಿ ಸಾಂಬ ಶಿವಯೋಗಿ ಶಿವಾಚಾರ್ಯರು, ನಿಡಗುಂದದ ಕರುಣೇಶ್ವರ ಸ್ವಾಮೀಜಿ, 

ಹಿಪ್ಪರಗಾ ಎಸ್‌.ಎನ್‌. ಸಿದ್ಧಲಿಂಗ ಶಿವಾಚಾರ್ಯರು ಹಾಗೂ ಮುಖಂಡರಾದ ರಾಜಶೇಖರ ಸೀರಿ, ಗೊಲ್ಲಾಳಪ್ಪಗೌಡ ಮಾಗಣಗೇರಾ,  ಚಂದ್ರಶೇಖರ ಪುರಾಣಿಕ, ವಿಶ್ವನಾಥ ಸಾಹು ಆಲೂರ, ಸೋಮಶೇಖರ ಮಾಲಿಪಾಟೀಲ, ಎಸ್‌. ಕೆ. ಹೇರೂರ, ಹಣಮಂತ್ರಾಯ ಹೆಡಗಿಜೋಳ, ಈರಣ್ಣ ಹೆಡಗಿಜೋಳ ಮತ್ತಿತರರು ಪಾಲ್ಗೊಂಡಿದ್ದರು. 

ಇದಕ್ಕೂ ಮುನ್ನ ಬೆಳಿಗ್ಗೆ 6:00 ಗಂಟೆಗೆ ಕೆಂಚಬಸವೇಶ್ವರರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ಹಾಗೂ ಸಂಜೆ 6:00 ಗಂಟೆಗೆ ರಥೋತ್ಸವ ಜರುಗಿತು.

ಟಾಪ್ ನ್ಯೂಸ್

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣVijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

Women’s Ashes 2025: ಆಸೀಸ್‌ ಗೆಲುವಿನ ಆರಂಭ

Women’s Ashes 2025: ಆಸೀಸ್‌ ಗೆಲುವಿನ ಆರಂಭ

Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?

Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣVijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.