ಅನರ್ಹ ಶಾಸಕರ ಸೋಲು- ಗೆಲುವು ಜನ ನಿರ್ಧರಿಸುತ್ತಾರೆ: ಶೆಟ್ಟರ್
Team Udayavani, Nov 22, 2019, 11:34 AM IST
ಕಲಬುರಗಿ: ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದು ಗೆಲ್ಲಿಸುವುದು ಕಾಂಗ್ರೆಸ್-ಜೆಡಿಎಸ್ ಕೈಯಲ್ಲಿಲ್ಲ. ಅವರ ಸೋಲು- ಗೆಲುವನ್ನು ಜನರು ನಿರ್ಧರಿಸುತ್ತಾರೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾತನಾಡಿ ಅವರು, ಜನರ ತೀರ್ಮಾನ ಬಿಜೆಪಿ ಪರವಾಗಿ ಇರುತ್ತದೆ. ಕೆಲ ಕ್ಷೇತ್ರಗಳಲ್ಲಿ ಬಂಡಾಯ ಇದೆ. ಬಂಡಾಯ ಎಲ್ಲ ಪಕ್ಷಗಳು ಇದ್ದೇ ಇರುತ್ತದೆ. ಆದರೆ ಅದು ಕ್ಷಣಿಕ ಮಾತ್ರ. ಅದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರೂ ಸೇರಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಕುಮರಸ್ವಾಮಿ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರ ಬಗ್ಗೆ ಅವರನ್ನೇ ಕೇಳಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.