![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, May 25, 2020, 2:45 PM IST
ಸಾಂದರ್ಭಿಕ ಚಿತ್ರ
ಜೇವರ್ಗಿ: ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಚೆನ್ನಾಗಿದ್ದರೆ ಮುಂದೆ ಗಳಿಸಬಹುದು, ಅನಾರೋಗ್ಯ ಪೀಡಿತರಾದರೆ ಜೀವನವೇ ವ್ಯರ್ಥವಾಗುತ್ತದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ತಾಲೂಕಿನ ಮಂದೇವಾಲ, ಯಡ್ರಾಮಿ ಪಟ್ಟಣದ ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ರವಿವಾರ ಭೇಟಿ ನೀಡಿ, ಅವರು ಮಾತನಾಡಿದರು. ಕೋವಿಡ್ ಹೊಡೆದೋಡಿಸಲು ಪ್ರತಿಯೊಬ್ಬರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು. ಇದೆ ವೇಳೆ ಮಂದೇವಾಲ ವಸತಿ ನಿಲಯದ ಕ್ವಾರಂಟೈನ್‌ದಲ್ಲಿರುವ ಕೆಲವರು ಊಟ ಹಾಗೂ ಸೌಲಭ್ಯದ ಕುರಿತು ಶಾಸಕರ ಬಳಿ ಸಮಸ್ಯೆ ತೋಡಿಕೊಂಡರು. ಇದಕ್ಕೆ ಶಾಸಕರು ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಶಾಸಕರು ಯಡ್ರಾಮಿ ಹಾಗೂ ತಾಲೂಕಿನ ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಮುಖಂಡರಾದ ಶಿವಪುತ್ರಪ್ಪ ಸಾಹು ಕೋರಿ, ಸಿದ್ಧಣ್ಣ ಗಡ್ಡದ್, ಗೊಲ್ಲಾಳಪ್ಪ ದ್ಯಾಮಗೊಂಡ, ಯಶವಂತರಾಯ ಗಾಣಿಗೇರ, ಬಹಾದ್ದೂರ ರಾಠೊಡ, ಸುರೇಶ ರಾಠೊಡ, ಕಾಶಿರಾಯಗೌಡ ಯಲಗೋಡ, ಶ್ರೀಶೈಲ ಬುಟ್ನಾಳ, ಪಿಎಸ್‌ಐ ಮಲ್ಲಣ್ಣ ಯಲಗೋಡ, ಮರೆಪ್ಪ ಸರಡಗಿ ಮತ್ತಿತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.