ಜೇವರ್ಗಿ ಕಾಂಗ್ರೆಸ್ ಕಚೇರಿಯಲ್ಲೂ ಸಂತಾಪ
Team Udayavani, Jul 28, 2017, 1:15 PM IST
ಜೇವರ್ಗಿ: ಮಾಜಿ ಮುಖ್ಯಮಂತ್ರಿ ಡಾ| ಎನ್. ಧರ್ಮಸಿಂಗ್ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಸಂತಾಪ ಸೂಚಿಸಿದರು.
ಸೊನ್ನದ ಡಾ| ಶಿವಾನಂದ ಸ್ವಾಮೀಜಿ, ಶಖಾಪುರ ತಪೋವನ ಮಠದ ಸಿದ್ಧರಾಮ ಶಿವಾಚಾರ್ಯರು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಿ, ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಎಪಿಎಂಸಿ ಅಧ್ಯಕ್ಷ ಮಡಿವಾಳಪ್ಪಗೌಡ ಮಾಗಣಗೇರಾ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ ಮನಿಯಾರ್, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಉಪಾಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ಬಿಜೆಪಿ ತಾಲೂಕು ಅಧ್ಯಕ್ಷ ಸಾಯಬಣ್ಣ ದೊಡ್ಮನಿ, ಟಿಪ್ಪು ಸುಲ್ತಾನ್ ಹೋರಾಟ ಸಮಿತಿಯ ಮಹಿಬೂಬ್ ಮನಿಯಾರ್, ಉಸ್ಮಾನ ಸಿಪಾಯಿ, ಶರಣು ಗುತ್ತೇದಾರ, ಕಾಂತಪ್ಪ ಪೂಜಾರಿ, ಬಸವರಾಜ ಪೂಜಾರಿ, ರವಿ ಕೋಳಕೂರ, ಸಲಿಂ ಕಣ್ಣಿ, ಮರೆಪ್ಪ ಸರಡಗಿ, ನೀಲಕಂಠ ಕಟ್ಟಿಸಂಗಾವಿ, ಮಲ್ಲಿಕಾರ್ಜುನ ಬೂದಿಹಾಳ, ಮುಖಂಡ ರಾಜಶೇಖರ ಸೀರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಲಿಂಗರೆಡ್ಡಿ ಇಟಗಿ, ರುಕುಂ ಪಟೇಲ ಇಜೇರಿ, ಷಣ್ಮುಖಪ್ಪ ಹಿರೇಗೌಡ, ಜಿಪಂ ಸದಸ್ಯ ಶಾಂತಪ್ಪ ಕೂಡಲಗಿ, ಚಂದ್ರಶೇಖರ ಹರನಾಳ, ರೆಹೆಮಾನ್ ಪಟೇಲ, ದೇವಿಂದ್ರ ಗುತ್ತೇದಾರ, ಸುನೀಲ ಹಳ್ಳಿ, ಸುದೀಂದ್ರ ವಕೀಲ, ಸುದರ್ಶನ ಆಲಬಾಳ, ನಾಗರಾಜ ಆಲಗೂರ ಮಹಿಬೂಬ್ ಪಟೇಲ ಕೂಡಿ, ಸುಭಾಷ ಡೊಳ್ಳೆ, ದೇವು ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.