ಮಠ ಜೀರ್ಣೋದ್ಧಾರಕ್ಕೆ ಕೈಜೋಡಿಸಿ: ಶಾಸಕ ಮ್ಹೇತ್ರೆ

Team Udayavani, Oct 27, 2018, 11:20 AM IST

gul-3.jpg

ಸೊಲ್ಲಾಪುರ: ಸಂಸ್ಕಾರಯುತ ಸಮಾಜ ನಿರ್ಮಿಸಲು ಮಠ-ಮಂದಿರಗಳ ಜಿರ್ಣೋದ್ಧಾರ ಕಾರ್ಯ ಮಹತ್ವದ್ದಾಗಿದ್ದು, ಈ ಕಾರ್ಯದಲ್ಲಿ ಎಲ್ಲರೂ ತನು, ಮನ, ಧನದಿಂದ ಸಹಭಾಗಿಯಾಗಬೇಕೆಂದು ಶಾಸಕ ಸಿದ್ಧರಾಮ ಮ್ಹೇತ್ರೆ ಹೇಳಿದರು.

ಅಕ್ಕಲಕೋಟ ತಾಲೂಕಿನ ತೋಳನೂರ ಗ್ರಾಮದ ಶ್ರೀ ಗಂಗಾಧರ ಸ್ವಾಮೀಜಿ ಮಠದ ಜೀರ್ಣೋದ್ಧಾರ ಮಹೋತ್ಸವದ ದಿನ ಹಮ್ಮಿಕೊಳ್ಳಲಾಗಿದ್ದ 1001 ಸುಹಾಸಿನಿಯರಿಗೆ ಉಡಿತುಂಬುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಮಠದ ಜೀರ್ಣೋದ್ಧಾರಕ್ಕಾಗಿ ತನು, ಮನ, ಧನದಿಂದ ಸಹಕಾರ ನೀಡಲು ಬದ್ಧನಾಗಿದ್ದೇನೆ. ಇಂಥ ಧಾರ್ಮಿಕ ಕಾರ್ಯಗಳನ್ನು ಸರಾಗವಾಗಿ ನಡೆಸಲು ಗ್ರಾಮಸ್ಥರು ಮುಂದಾಗಬೇಕು. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಆದರದ ಸ್ಥಾನವಿದ್ದು, ಅವರ ಉಡಿತುಂಬುವ ಕಾರ್ಯ ಆಯೋಜನೆ ಮಾಡಿದ ಸಂಯೋಜಕರಿಗೆ ಅಭಿನಂದನೆ ಎಂದರು. 

ಬಿಜೆಪಿ ತಾಲೂಕು ಅಧ್ಯಕ್ಷ ಸಚೀನ ಕಲ್ಯಾಣಶೆಟ್ಟಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳಿಂದ ನಮ್ಮ ಮನಸ್ಸು ಪವಿತ್ರವಾಗುತ್ತದೆ. ಶ್ರೀಮಠದ ಜೀರ್ಣೋದ್ಧಾರ ಕಾರ್ಯದಲ್ಲಿ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಬಿಜೆಪಿ ಮಹಿಳಾ ಅಧ್ಯಕ್ಷ ಸುರೇಖಾ ಹೋಳಿಕಟ್ಟಿ ಮಾತನಾಡಿ, ಎಲ್ಲಿ ಸ್ತ್ರೀಯರಿಗೆ ಮಾನ, ಸನ್ಮಾನ ಇರುತ್ತದೆಯೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಆದ್ದರಿಂದ ನಾವು ಸ್ತ್ರೀಯರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು. ಅಕ್ಕಲಕೋಟದ ನಗರಾಧ್ಯಕ್ಷೆ ಶೋಭಾತಾಯಿ ಖೇಡಗಿ ಅಧ್ಯಕ್ಷತೆ ವಹಿಸಿದ್ದರು. ಪೂಜ್ಯ ಚನ್ನಮಲ್ಲ ಮಹಾ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿದ್ದರು. ಪ್ರಮುಖ ಅತಿಥಿಗಳಾಗಿ ಬಿಜೆಪಿ ಅಕ್ಕಲಕೋಟ ತಾಲೂಕಾಧ್ಯಕ್ಷ ಸಚೀನ ಕಲ್ಯಾಣಶೆಟ್ಟಿ, ಸುರೇಖಾ ಹೋಳಿಕಟ್ಟಿ ಹಾಗೂ ಮತ್ತಿತರರು ಇದ್ದರು.
 
ಶರಣಪ್ಪಾ ಫುಲಾರಿ ನಿರೂಪಿಸಿದರು, ಸಿದ್ಧರಾಮ ತೆಗ್ಗೆಳ್ಳಿ ವಂದಿಸಿದರು. ತೋಳನೂರ ಗ್ರಾಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 1001 ಸುಹಾಸಿನಿಯರಿಗೆ ಉಡಿತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಂತರ 3000 ಮಹಿಳೆಯರಿಗೆ ಕರಿಗಡಬು ಮತ್ತು ತುಪ್ಪದೂಟ ಬಡಿಸಲಾಯಿತು.

ಟಾಪ್ ನ್ಯೂಸ್

1-st

ಜ.26-30: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

nucchinunde

Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…

Rohit-SHarma-(2)

BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

1-st

ಜ.26-30: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.