Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Team Udayavani, Nov 29, 2024, 10:25 AM IST

Kalaburagi: 6 acres of sugarcane crop caught fire after being struck by an electric wire

ಕಲಬುರಗಿ: ವಿದ್ಯುತ್​ ತಂತಿ ತಗುಲಿ ಆರು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ. ಗೊಲ್ಲಾಳಪ್ಪ ನಾಗಾವಿ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ನಾಶವಾಗಿದೆ. ಜೆಸ್ಕಾಂ ನಿರ್ಲಕ್ಷ್ಯಕ್ಕೆ ಆರು ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದೆ.

ಕಳೆದ ಹಲವಾರು ದಿನಗಳಿಂದ ವಿದ್ಯುತ್ ತಂತಿ ಜೋತು ಬಿದ್ದು ಬೆಳಗ್ಗೆ ಹಾನಿಯಾಗುವ ಕುರಿತು ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಕೈಗೆ ಬಂದ ಬೆಳೆ ಬಾಯಿಗೆ ಬರದಂತಾಗಿದೆ.

ಕಬ್ಬು ಕಟಾವು ಮಾಡಿ ಸಕ್ಕರೆ ಕಾರ್ಖಾನೆಗೆ ಪೂರೈಕೆ ಮಾಡಲು ರೈತ ಗೊಲ್ಲಾಳಪ್ಪ ತಯಾರಿ ನಡೆಸಿದರು. ಈ ವೇಳೆಯಲ್ಲಿಯೇ ವಿದ್ಯುತ್ ತಂತಿ ತಗಲಿ ಕಬ್ಬು ಬೆಂಕಿಗೆ ಆಹುತಿ ಆಗಿರುವುದರಿಂದ ಅಂದಾಜು 8 ಲಕ್ಷ ರೂ.ಗಳಿಗಿಂತ ಹೆಚ್ಚಿನ ಹಾನಿ ಸಂಭವಿಸಿ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.