Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು
Team Udayavani, Sep 26, 2023, 5:06 PM IST
ಕಲಬುರಗಿ: ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ಓವರ್ ಬ್ರಿಡ್ಜ್ ಡಿವೈಡರ್ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಅಲಿ ಅಬ್ಬಾಸ್ ಹಾಗೂ ಇರ್ಫಾನ್ ಮೃತ ವಿದ್ಯಾರ್ಥಿಗಳು. ಇವರು ಎಸ್ಎಸ್ಎಲ್ ಸಿ ಓದುತ್ತಿದ್ದರು ಎನ್ನಲಾಗಿದೆ. ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಹೋಗುವ ಸಂದರ್ಭದಲ್ಲಿ ಅತೀವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ರೈಲ್ವೆ ಮೇಲ್ಸೇತುವೆ ಮೇಲೆ ಆಯತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್‍ಗೆ GST ಬಾಕಿ ಕುರಿತು ನೋಟಿಸ್
ಟ್ರಾಫಿಕ್ ಒನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.