![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 20, 2024, 7:25 PM IST
ಕಲಬುರಗಿ: ಶನಿವಾರ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದಾನೆ.
ನರೋಣಾ ಗ್ರಾಮದಲ್ಲಿ ಜಮೀನಿನಿಂದ ಎತ್ತಿನ ಬಂಡಿಯಲ್ಲಿ ಮನೆಗೆ ವಾಪಾಸು ಬರುವಾಗ ಸಿಡಿಲು ಬಡಿದು ಮಹೇಶ್ (10) ಸಾವನ್ನಪ್ಪಿದ್ದು, ಈ ಕುರಿತು ನರೋಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಆಳಂದ ತಾಲೂಕಿನಾಧ್ಯಾಂತ ವರುಣ ತನ್ನ ಆರ್ಭಟ ತೋರಿಸಿದ್ದು ಒಂದೂ ಗಂಟೆಗೂ ಹೆಚ್ಚು ಕಾಲ ಗಾಳಿ ಸಹಿತ ಮಳೆ ಸುರಿದಿದೆ. ಆಳಂದ ಪಟ್ಟಣ, ಪಡಸಾವಳಿ, ಖಜೂರಿ, ನಿಂಬರ್ಗಾ ಸೇರಿ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ.ಗ್ರಾಮದ ರಸ್ತೆಗಳ ಮೇಲೆ ರಭಸವಾಗಿ ಹರಿದ ಮಳೆ ನೀರು. ಮಳೆ ನೀರಿನ ರಭಸಕ್ಕೆ ದ್ವಿಚಕ್ರ ವಾಹನಗಳು ನೆಲಕ್ಕುರುಳಿವೆ.
ಆಳಂದ ತಾಲೂಕಿನ ಖಜೂರಿ ಬಳಿ ಭಾರೀ ಗಾಳಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಮುಖ್ಯ ರಸ್ತೆ ಮೇಲೆ ಲಾರಿ ಪಲ್ಟಿಯಾಗಿ ಸಂಚಾರಕ್ಕೆ ಅಡಚಣೆ ಉಂಟು ಮಾಡಿತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.