![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 18, 2024, 2:38 PM IST
ಕಲಬುರಗಿ: ನಗರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಗುರುವಾರ ಮಧ್ಯಾಹ್ನ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ನಾಮಪತ್ರ ಸಲ್ಲಿಕೆಗೆ ಜಿಲ್ಲಾ ಚುನಾವಣಾ ಅಧಿಕಾರಿ ಕಚೇರಿಗೆ ಆಗಮಿಸಿದ್ದರು. ಅವರೊಂದಿಗೆ ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ ಹಾಗೂ ಶಾಸಕರು, ಮಾಜಿ ಶಾಸಕರು ಆಗಮಿಸಿದ್ದರು. ಆದರೆ ಅವರ ವಾಹನ ಕಚೇರಿ ಆವರಣದಲ್ಲಿ ಬಿಡಲು 144ಕಲಂ ಅಡ್ಡಿಯಾಯಿತು.
ಇದೇ ವೇಳೆ ಬಿಎಸ್ ಪಿ ಅಭ್ಯರ್ಥಿ ಹುಚ್ಚಪ್ಪ ವಡ್ಡರ್ ಆನೆಯ ಪ್ರತಿಮೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಬಂದರು. ಅವರನ್ನು ಪೊಲೀಸರು ಒಳಬಿಟ್ಟರು.ಇದರಿಂದ ಕೆಲ ಕಾಲ ವಾಗ್ವಾದ ಉಂಟಾಯಿತು.
ಆನೆಯ ಸಮೇತ ವಾಹನದಲ್ಲಿ ಅಭ್ಯರ್ಥಿ ತೆರಳಿದ್ದು ಕುತೂಹಕ ಮೂಡಿಸಿತ್ತು.ಅದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಎಸ್ಪಿ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಡಿಜೆ, ಹಲಗಿ ಬಾರಿಸಿ ಅಬ್ಬರ ತೋರಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.