Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

Team Udayavani, Oct 19, 2024, 12:22 PM IST

Kalaburagi jail corruption case: Suspension of two jailers

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್‌ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತ್ತುಗೊಂಡಿದ್ದಾರೆ.

ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಎನ್ನುವರು ಅಮಾನತ್ತುಗೊಂಡಿದ್ದಾರೆ.  ಕರ್ತವ್ಯ ಲೋಪದಡಿ ಅಮಾನತು ಮಾಡಿ ಶನಿವಾರ (ಅ.19) ಆದೇಶ ಹೊರಡಿಸಲಾಗಿದೆ.‌

ಅಮಾನತ್ತು ಮಾಹಿತಿಯನ್ನು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧಿಕ್ಷಕಿ ಡಾ.ಅನಿತಾ ಆರ್. ನೀಡಿದ್ದಾರೆ.

ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಐಷಾರಾಮಿ ಜೀವನ ಬಗ್ಗೆ ಜತೆಗೆ ಹನಿಟ್ಯ್ರಾಪ್ ಕುರಿತಾದ ವರದಿಗಳು ಪ್ರಕಟವಾದ ನಂತರ ಬಂಧಿಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದರು.‌ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಯಂತೆ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ.

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.