Kalaburagi: ಪಬ್ಜಿ ಆಡಲು ಸಾಲ; ವಿದ್ಯಾರ್ಥಿ ಆತ್ಮಹತ್ಯೆ
Team Udayavani, Aug 7, 2023, 11:21 PM IST
ಕಲಬುರಗಿ: ಮೊಬೈಲ್ನಲ್ಲಿ ಆಟವಾಡಿ ಹಣ ಕಳೆದುಕೊಂಡು ನೊಂದ ವಿದ್ಯಾರ್ಥಿ ಪ್ರವೀಣ ಪಾಟೀಲ್ (20) ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೇವಿನಗರದಲ್ಲಿ ನಡೆದಿದೆ.
ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ಸೆಮಿಸ್ಟರ್ನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್ ಫೋರ್ಸ್ ನಲ್ಲಿ ಅಭ್ಯಾಸ ಮಾಡುತ್ತಿದ್ದ. ಮೊಬೈಲ್ನಲ್ಲಿ ಪಬ್ಜಿ ಗೇಮ್ಗೆ ಅಂಟಿಕೊಂಡಿದ್ದ ಪ್ರವೀಣ ಗೆಳೆಯರಿಂದ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.