ಭೂಕಂಪ ಭಯ ಬೇಡ-ಮುನ್ನೆಚ್ಚರಿಕೆ ಇರಲಿ
Team Udayavani, Oct 17, 2021, 2:21 PM IST
ಕಲಬುರಗಿ/ಕಾಳಗಿ: ಭೂಕಂಪ ನಿಸರ್ಗದಲ್ಲಾಗುವಬದಲಾವಣೆ. ಪ್ರಕೃತಿ ವಿಕೋಪ. ಪ್ರಕೃತಿ ತಡೆಯುವಶಕ್ತಿ ಯಾವ ವಿಜ್ಞಾನಿಗಳಿಂದಲೂ ಆಗುವುದಿಲ್ಲ.ಆದ್ದರಿಂದ ಭೂಕಂಪದ ಬಗ್ಗೆ ಭಯ ಬೇಡ,ಮುನ್ನಚ್ಚರಿಕೆ ಇರಲಿ. ಜಿಲ್ಲಾಡಳಿತ ನಿಮ್ಮೊಂದಿಗಿದೆಎಂದು ಜಿಲ್ಲಾ ಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ನಾÕ ಗ್ರಾಮಸ್ಥರಿಗೆ ಅಭಯ ನೀಡಿದರು.
ತಾಲೂಕಿನ ಹೊಸ್ಸಳ್ಳಿ(ಎಚ್) ಗ್ರಾಮದ ನಂದಿಬಸವೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ”ಜಿಲ್ಲಾ ಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ4.3ರ ವರೆಗೆ ಆಗಿರುವುದರಿಂದ ಭಯಪಡುವಅಗತ್ಯವಿಲ್ಲ.
ತೀವ್ರತೆ ಪ್ರಮಾಣ 5ಕ್ಕಿಂತ ಹೆಚ್ಚಾದರೆಮನೆ, ಕಟ್ಟಡ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗುವಸಾಧ್ಯತೆಗಳು ಹೆಚ್ಚು. ರವಿವಾರ ಎನ್‌ಜಿಆರ್‌ವಿವಿಜ್ಞಾನಿಗಳ ತಂಡ ಜಿಲ್ಲೆಗೆ ಬರಲಿದ್ದು, ಯಾವಕಾರಣದಿಂದ ಈ ಪ್ರದೇಶದಲ್ಲಿ ಭೂಕಂಪಸಂಭವಿಸುತ್ತಿದೆ ಎನ್ನುವ ಕುರಿತು ಪತ್ತೆ ಹಚ್ಚಲಿದ್ದಾರೆಎಂದು ತಿಳಿಸಿದರು.ಸಾರ್ವಜನಿಕರೊಂದಿಗೆ ಬೆರೆತ ಜಿಲ್ಲಾಧಿ ಕಾರಿಗಳುಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ನಂತರ ಜನತೆಯ ಸಹಕಾರ ಇದ್ದರೇ ಎಂತಹ ದೊಡ್ಡಸಮಸ್ಯೆ ಎದುರಾದರೂ ಪರಿಹರಿಸಲು ಸಾಧ್ಯ.ಅಲ್ಲದೇ ಗ್ರಾಮ ವಾಸ್ತವ್ಯದ ಮೂಲ ಉದ್ಧೇಶಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗಬೇಕುಎನ್ನುವುದು. ಈ ನಿಟ್ಟಿನಲ್ಲಿ “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಕಡೆ’ ವಿನೂತನ ಕಾರ್ಯಕ್ರಮ ವಾಗಿದೆ. ಸಮಸ್ಯೆಗಳ ಬಗ್ಗೆಅರ್ಜಿ ಸಲ್ಲಿಸಿದವರಿಗೆ ಖಂಡಿತ ವಾಗಿಯೂ ಪರಿಹಾರದೊರಕುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.