ಕಲಬುರಗಿಯಲ್ಲಿ ಪೇದೆಗೆ ಕೋವಿಡ್ ದೃಢ: 64ಕ್ಕೆ ಸೋಂಕಿತರ ಸಂಖ್ಯೆ ಏರಿಕೆ
Team Udayavani, May 6, 2020, 1:08 PM IST
ಕಲಬುರಗಿ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಸೋಂಕು ಪೊಲೀಸ್ ಇಲಾಖೆಗೂ ವ್ಯಾಪಿಸಿದೆ. ಬುಧವಾರ ಕೆಎಸ್ಆರ್ ಪಿ ಪೇದೆಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ನಗರದ ಗಾಜಿಪುರದ 78 ವರ್ಷದ ವೃದ್ಧ (ಪಿ-610) ನಿಂದ ಕೆಎಸ್ಆರ್ ಪಿಯ 52 ವರ್ಷದ ಪೇದೆ (ಪಿ-679) ಗೆ ಕೋವಿಡ್ ಸೋಂಕು ಹರಡಿದೆ. ಈ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧನಿಗೆ ಏ.3ರಂದು ಸೋಂಕು ಖಚಿತವಾಗಿತ್ತು.
ಕೆಎಸ್ಆರ್ ಪಿ ಪೇದೆ ಮತ್ತು ವೃದ್ಧ ಒಂದೇ ಅಕ್ಕ-ಪಕ್ಕದ ಮನೆಯವರಾಗಿದ್ದು, ಇಬ್ಬರೂ ಬಾಡಿಗೆ ಇದ್ದಾರೆ. ಈ ವೃದ್ಧನಿಂದ ಪೇದೆಗೆ ಸೋಂಕು ಹರಡಿದ್ದು, ಈತ ಕೆಎಸ್ಆರ್ ಪಿ ಅಧಿಕಾರಿ ಮನೆಯಲ್ಲಿ ಆರ್ಡರ್ಲಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಗೊತ್ತಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 690ಕ್ಕೆ ಏರಿಕೆಯಾಗಿದೆ. ಇವರಲ್ಲಿ 29 ಜನರು ಸಾವನ್ನಪ್ಪಿದರೆ, 345 ಜನರು ಗುಣಮುಖರಾಗಿದ್ದಾರೆ. ಮತ್ತು ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.