ಕಲಬುರಗಿ: 51,900 ಫಲಾನುನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

ಕಾರ್ಯಕ್ರಮದಲ್ಲಿ ಐದು ಲಕ್ಷ ಜನ ಭಾಗವಹಿಸುವ ನಿರೀಕ್ಷೆ

Team Udayavani, Jan 11, 2023, 1:44 PM IST

1-sad-asdsad

ಕಲಬುರಗಿ: ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿದ ಹಕ್ಕು ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಜ. 19 ರಂದು ಜಿಲ್ಲೆಯ ಸೇಡಂ ತಾಲೂಕಿನ ರಾಷ್ಟ್ರ ಕೂಟರ ನಾಡು ಮಳಖೇಡ( ಮಾನ್ಯಖೇಟ) ದಲ್ಲಿ ವಿತರಿಸಲಿದ್ದಾರೆ ಎಂದು ಕೆಕೆಆರ್ ಟಿಸಿ – ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಒಮ್ಮೇಲೆ 51900 ಜನತಿಗೆ ಹಕ್ಕು ಪತ್ರಗಳನ್ನು ವಿತರಿಸುತ್ತಿರುವುದು ಒಂದು ದಾಖಲಾಗಲಿದೆ. ಇಷ್ಟೊಂದು ಸಂಖ್ಯೆಯಲ್ಲಿ ಹಕ್ಕು ಪತ್ರ ವಿತರಿಸುತ್ತಿರುವುದು ಗಿನ್ನಿಸ್ ಆಫ್ ರೆಕಾರ್ಡ್ ದಲ್ಲಿ ಸೇರ್ಪಡೆಯಾಗಲಿದೆ ಎಂದು ವಿವರಣೆ ನೀಡಿದರು.

ಕಾರ್ಯಕ್ರಮಕ್ಕೆ 2500 ಬಸ್‌ಗಳ ಹಾಗೂ 10 ಸಾವಿರ ನಾಲ್ಕು ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದು ಕುಟುಂಬದಿಂದ ಐದು ಸದಸ್ಯರಂತೆ ಭಾಗವಹಿಸುವ ಐದು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಟೆಂಟ್ ಕಾರ್ಯವೆಲ್ಲ ಸುಮಾರು 60 ಎಕರೆ ಪ್ರದೇಶದಲ್ಲಿ ಹಗಲಿರಳು ನಡೆದಿದೆ ಎಂದು ತಿಳಿಸಿದರು.

ಪ್ರಧಾನಿಗಳ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ತಾಂಡಾದ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಸಂಸದ ಡಾ. ಉಮೇಶ್ ಜಾಧವ್ ಸೇರಿ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.‌

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಹತ್ತಾರು ಸಾವಿರ ಕೋ ರೂ ಮೊತ್ತದ ಯೋಜನೆಗಳಿಗೆ ಚಾಲನೆ ನೀಡುವರು. ಈ ಕುರಿತು ಪಟ್ಟಿ ನಡೆದಿದೆ. ಪ್ರಧಾನಿ ಅವರ ಈ ಪ್ರವಾಸ ಅಭಿವೃದ್ಧಿ ಗೆ ಚಾಲನೆ ದೊರಕಲಿದೆ ಎಂದರು.

ಮಳಖೇಡ ಐತಿಹಾಸಿಕ ರಾಷ್ಟ್ರಕೂಟರ ಕೋಟೆ ಪುನರುತ್ಥಾನದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅದಲ್ಲದೇ ರಾಷ್ಟ್ರ ಕೂಟ ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಒಂದು ಕೋಟಿ ರೂ ಬಿಡುಗಡೆಯಾಗಿದೆ. ಬರುವ ಫೆಬ್ರವರಿಯಲ್ಲಿ ಉತ್ಸವ ನೆರವೇರಿಸಲಾಗುವುದು ಎಂದು ತೇಲ್ಕೂರ ಇದೇ ಸಂದರ್ಭದಲ್ಲಿ ತಿಳಿಸಿದರು.

ಬಸವರಾಜ ಮತ್ತಿಮಡು, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜಿ ಪಾಟೀಲ್, ಸಂಗಮೇಶ ವಾಲಿ ಸೇರಿದಂತೆ ಇತರ ನಾಯಕರು ಹಾಜರಿದ್ದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

UBI: ಸಿಬಿಐಗೆ ವಾಲ್ಮೀಕಿ ನಿಗಮ ಕೇಸ್‌: ಹೈಕೋರ್ಟ್‌ ನಕಾರ

UBI: ಸಿಬಿಐಗೆ ವಾಲ್ಮೀಕಿ ನಿಗಮ ಕೇಸ್‌: ಹೈಕೋರ್ಟ್‌ ನಕಾರ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.