ಕಲಬುರಗಿ: ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ
Team Udayavani, Jul 14, 2021, 10:12 AM IST
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯ ಜೈಲ್ ವಾರ್ಡ್ ನಿಂದ ವಿಚಾರಣಾಧೀನ ಕೈದಿಯೋರ್ವ ಪರಾರಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
22 ವರ್ಷದ ಸಿದ್ದಪ್ಪ ಅಲ್ಲೂರು ಎಂಬಾತನೇ ಪರಾರಿಯಾಗಿರುವ ಕೈದಿ. ಈತ ಚಿತ್ತಾಪುರ ತಾಲೂಕಿನ ಅಲ್ಲೂರು (ಬಿ) ಗ್ರಾಮದ ನಿವಾಸಿಯಾಗಿದ್ದು, ಎರಡು ತಿಂಗಳ ಹಿಂದೆ ಸ್ನೇಹಿತನ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ.
ಇದನ್ನೂ ಓದಿ: ನಿರಂತರ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ
ಈ ಮೊದಲು ಕೇಂದ್ರ ಕಾರಾಗೃಹದಲ್ಲಿದ್ದ ಈತ, ಅಲ್ಲಿ ಅಸಹಜ ವರ್ತನೆ ತೋರಿದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಆಸ್ಪತ್ರೆಯ ಜೈಲು ವಾರ್ಡ್ ಗೆ ಸ್ಥಳಾಂತರ ಮಾಡಲಾಗಿತ್ತು.
ಆದರೆ, ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಾರ್ಡ್ನ ಕಿಟಕಿ ಮೂಲಕ ಓಡಿ ಹೋಗಿದ್ದಾನೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.