ಕಲಬುರಗಿ ಜಿಲ್ಲೆಯಲ್ಲಿನ ಸೇವೆ ತೃಪ್ತಿ ನೀಡಿದೆ


Team Udayavani, Feb 28, 2017, 3:46 PM IST

gul1.jpg

ಕಲಬುರಗಿ: ಸರ್ಕಾರದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮಹತ್ತರ ಜವಾಬ್ದಾರಿ ಅಧಿಕಾರಿಗಳ ಮೇಲಿರಲಿದ್ದು, ಕಲಬುರಗಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುಮಾರು ಎರಡು ವರ್ಷ ಮಾಡಿದ ಸೇವೆ ಹೆಚ್ಚು ತೃಪ್ತಿ ನೀಡಿದೆ ಎಂದು ತುಮಕೂರು ಮತ್ತು ದಾವಣಗೆರೆ ಸ್ಮಾರ್ಟ್‌ ಸಿಟಿ ಯೋಜನೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ. ಹೇಳಿದರು. 

ವರ್ಗಾವಣೆಯಾದ ಹಿನ್ನೆಲೆಯಲ್ಲಿ ನಗರ ಜಿಲ್ಲಾಡಳಿತದ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಆವರು ಮಾತನಾಡಿದರು. ತಾವು ಉದ್ಯೋಗ ಖಾತ್ರಿಗೆ ಹೆಚ್ಚು ಒತ್ತು ನೀಡಿದ ಫಲವಾಗಿ ಎಲ್ಲ ಅಧಿಕಾರಿಗಳ ಸಂಪೂರ್ಣ ಸಹಕಾರದಿಂದ ಉತ್ತಮ ಫಲಿತಾಂಶ ಬಂದಿದೆ. 

ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆ ಒಂದನೇ ಸ್ಥಾನಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಾಳಜಿ ಮತ್ತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿದರೆ ಸಾಧನೆ ಕಟ್ಟಿಟ್ಟ ಬುತ್ತಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಕಿವಿಮಾತು  ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌ ಮಾತನಾಡಿ, ಜಿಲ್ಲೆಯು ಎಲ್ಲ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದರೆ ಹೆಚ್ಚಿನ ಸಮಸ್ಯೆ ಉಂಟಾಗುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು. 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಜಿಪಂ  ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ, ಐಎಎಸ್‌ ಪ್ರೊಬೇಷನರಿ ಅಧಿಕಾರಿ ಲಕ್ಷಿಕಾಂತರೆಡ್ಡಿ, ಆರೋಗ್ಯ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳ  ಅಧಿಕಾರಿಗಳು ಅನಿರುದ್ಧ ಶ್ರವಣ ಅವರ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. 

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.