Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Team Udayavani, Apr 27, 2024, 4:27 PM IST
ಕಲಬುರಗಿ: ಐಟಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ವಶಕ್ಕೆ ಪಡೆಯಲಾಗಿದೆ.
ಕಲಬುರಗಿಯ ರೈಲು ನಿಲ್ದಾಣದ ಬಳಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ರೈಲಿನಿಂದ ಇಳಿದು ವಾಹನ ಹತ್ತುವಾಗ ದಾಳಿ ಮಾಡಿ ಹಣವನ್ನು ಜಪ್ತಿ ಮಾಡಿದ್ದಾರೆ. ಕಲಬುರ್ಗಿ ಮಾಜಿ ಮೇಯರ್ ಅವರಿಗೆ ಸೇರಿದ ಕಾರು ಜಪ್ತಿ ಮಾಡಲಾಗಿದೆ. ಮಾಜಿ ಮೇಯರ್ ಮಗಳ ಹೆಸರಿನಲ್ಲಿ ಈ ಕಾರಿದೆ.
ಕಾರು ಮತ್ತು ಹಣ ವಶಕ್ಕೆ ಪಡೆದು ಹಣ ಯಾವ ಕಾರಣಕ್ಕಾಗಿ ಸಾಗಾಟ ಮಾಡಿದ್ದು ಎನ್ನುವ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.