Kalaburagi: ಆರ್ಥಿಕ ಬಿಕ್ಕಟ್ಟು… ವಿಷ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ಕೂಲಿ ಕಾರ್ಮಿಕ

Team Udayavani, Nov 9, 2024, 10:45 AM IST

Kalaburagi: ಆರ್ಥಿಕ ಬಿಕ್ಕಟ್ಟು… ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ

ಕಲಬುರಗಿ: ಚಿಂಚೋಳಿ ತಾಲೂಕಿನ ನಾರನಾಳ ಗ್ರಾಮದ ಕೃಷಿ ಕೂಲಿ ಕಾರ್ಮಿಕನೊಬ್ಬ ಆರ್ಥಿಕ ಬಿಕ್ಕಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ (ನ.8) ನಡೆದಿದೆ.

ನಾಗಪ್ಪ ಹಣಮಂತ ಎನ್ನುವ ಕಾರ್ಮಿಕ ಕೆಲವು ದಿನಗಳಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದ. ತಂದೆಯ ಹೆಸರಿನಲ್ಲಿದ್ದ ಭೂಮಿ‌ ಉಳುಮೆ ಮಾಡುತ್ತಿದ್ದ.

1.30 ಎಕರೆ ಭೂಮಿಯಲ್ಲಿ ಬೆಳೆದ ತೊಗರಿ ಬೆಳೆಯೂ ಕೈ ಕೊಟ್ಟಿತ್ತು. ಇದರಿಂದಾಗಿ ಬೇಸತ್ತು ನ.6 ರಂದು ಹೊಲದಲ್ಲಿ ವಿಷ ಸೇವಿಸಿದ್ದ. ಆತನನ್ನು ಕೂಡಲೇ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನ ಜೀವನ್ಮರಣದ ಹೋರಾಟ ನಡೆಸಿದ ನಾಗಪ್ಪ ಶುಕ್ರವಾರ(ನ.8) ರಂದು ತಡ ರಾತ್ರಿ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಚಿಂಚೋಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Train Derail: ಬೆಳ್ಳಂಬೆಳಗ್ಗೆ ಹಳಿ ತಪ್ಪಿದ ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

brahma–Lockup

Brahmavara: ಲಾಕ್‌ಅಪ್‌ ಡೆತ್‌ ಪ್ರಕರಣ: ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.