ಕಲಬುರಗಿ : ನಾಳೆಯೂ ಶಾಲಾ – ಕಾಲೇಜ್ ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
Team Udayavani, Jul 10, 2022, 8:43 PM IST
ಕಲಬುರಗಿ : ಮಳೆ ಬರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜುಲೈ 11ರ ಸೋಮವಾರದಂದು ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗುರುವಾರ ಶುಕ್ರವಾರ ಈ ಎರಡು ದಿನ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ದಿನವೂ ರಜೆ ಘೋಷಿಸಲಾಗಿತ್ತು. ರವಿವಾರ ದಿನ ಮೋಡ ಕವಿದ ವಾತಾವರಣವಿತ್ತು. ಭಾರಿ ಮಳೆ ಬರುವ ಮುನ್ಸೂಚನೆ ಕಂಡು ಬಂದಿತ್ತು. ಆದರೆ ಮಳೆ ಬಾರದಿರುವುದು ಸ್ವಲ್ಪ ನೆಮ್ಮದಿ ತಂದಿತ್ತು. ಆದರೆ ಸೋಮವಾರ ಭಾರಿ ಮಳೆ ಬರುವ ಸಾಧ್ಯತೆ ಯನ್ನು ಮನಗಂಡು ಜಿಲ್ಲಾಧಿಕಾರಿ ಯಶವಂತ ಗುರುಕರ್ ರಜೆ ಘೋಷಿಸಿದ್ದಾರೆ.
ರವಿವಾರ ದಿನ ವ್ಯಾಪಕ ಮಳೆಯಾಗದಿದ್ದರೂ ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಶನಿವಾರ ದಿನವಂತು ದಿನ ತುಂತುರು ಹಾಗೂ ಸ್ವಲ್ಪ ಜೋರಾಗಿ ಮಳೆ ಸುರಿದಿತ್ತು.
ಇದನ್ನೂ ಓದಿ : ರಾಷ್ಟ್ರಪತಿ ಚುನಾವಣೆ: ಔಪಚಾರಿಕಕ್ಕೆ ಮಾತ್ರ ಯಶವಂತ ಸಿನ್ಹಾ ಪ್ರವಾಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.