31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ
Team Udayavani, May 23, 2020, 12:05 PM IST
ಕಲಬುರಗಿ: ಕೋವಿಡ್ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ನಗರದಾದ್ಯಂತ ಜಾರಿಯಲ್ಲಿರುವ ಸಿಆರ್‌ಪಿಸಿ ಕಾಯ್ದೆ-1973ರ ಕಲಂ 144ರ ಅನ್ವಯ ನಿಷೇಧಾಜ್ಞೆಯನ್ನು ಮೇ 31ರ ರಾತ್ರಿ 8ರ ವರೆಗೆ ವಿಸ್ತರಿಸಿ ನಗರ ಪೊಲೀಸ್ ಆಯಕ್ತರಾದ ಎನ್. ಸತೀಶಕುಮಾರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ 144ನೇ ಕಲಂ ಜಾರಿಯಲ್ಲಿದ್ದು, ಪ್ರತಿದಿನ ರಾತ್ರಿ 7ರಿಂದ ಬೆಳಗ್ಗೆ 7ಗಂಟೆ ವರೆಗೆ ಹಾಗೂ ರವಿವಾರ ಹೆಚ್ಚುವರಿಯಾಗಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ನಿಷೇಧಿಸಲಾಗಿದೆ. ರವಿವಾರ ಸಂಪೂರ್ಣ ಲಾಕ್ ಡೌನ್ ಎಂದು ಆದೇಶಿಸಲಾಗಿದೆ. ಈ ನಿಷೇಧಾಜ್ಞೆ ವೇಳೆ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು, ಅನಾವಶ್ಯಕವಾಗಿ ಹಾಗೂ ಕಾರಣರಹಿತವಾಗಿ ಸಂಚರಿಸುವಂತಿಲ್ಲ. ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.