ಕಲಬುರಗಿ: ಪ್ಲ್ಯಾಸ್ಟಿಕ್ ಬ್ಯಾಗ್‌ನಲ್ಲಿ ನವಜಾತ ಗಂಡು ಶಿಶು ಪತ್ತೆ
Team Udayavani, Mar 14, 2018, 11:27 AM IST
ಕಲಬುರಗಿ: ನಗರದಲ್ಲಿರುವ ಸಿದ್ಧಿ ಬಾಷಾ ದರ್ಗಾದ ಬಳಿ ಪ್ಲ್ಯಾಸ್ಟಿಕ್ ಬ್ಯಾಗ್‌ವೊಂದರಲ್ಲಿ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದೆ.
ಮಗು ಜೀವಂತವಾಗಿದ್ದು 2 ದಿನಗಳ ಹಿಂದೆ ಜನಿಸಿದೆ ಎನ್ನಲಾಗಿದ್ದು, ಸ್ಥಳೀಯರು ಮಗುವನ್ನು ರಕ್ಷಿಸಿ ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಆಸ್ಪತ್ರೆಯಲ್ಲಿ ಮಗುವಿಗೆ ಆರೈಕೆ ಮಾಡಲಾಗುತ್ತಿದೆ. ಸ್ಟೇಷನ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : 2 ವರ್ಷದ ಗಂಡು ಮಗುವಿನ ಶವ ಪತ್ತೆ
ದಾವಣಗೆರೆ ಜಿಲ್ಲಾಸ್ಪತ್ರೆ ಬಳಿ 2 ವರ್ಷದ ಗಂಡು ಮಗುವಿನ ಶವ ಪತ್ತೆಯಾಗಿದೆ. ಆನಾರೋಗ್ಯದಿಂದ ಸಾವನ್ನಪ್ಪಿದ ಮಗುವನ್ನು ಪೋಷಕರು ಅಲ್ಲೆ ಬಿಟ್ಟು ತೆರಳಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.