ಎಸ್ಕೇಪ್ ಅಗಿದ್ದ ರೇಪ್ ಆರೋಪಿ ತಾಜುದ್ದೀನ್ ಕಾಲಿಗೆ ಪೊಲೀಸ್ ಗುಂಡು
Team Udayavani, Jun 27, 2017, 10:45 AM IST
ಕಲಬುರಗಿ: ಇಲ್ಲಿನ ನಾಗನಹಳ್ಳಿ ಬಳಿ ಜೈಲಿನಿಂದ ಪರಾರಿಯಾಗಿದ್ದ ರೇಪ್ ಆರೋಪಿ ಕೈದಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ನಾಗನಹಳ್ಳಿ ಎಂಬಲ್ಲಿ ಅಡಗಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ತಾಜುದ್ದೀನ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಪೇದೆಯೊಬ್ಬರಿಗೆ ಇರಿದು ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದು ತಾಜುದ್ದೀನ್ ಬಲಗಾಲಿಗೆ ಗುಂಡು ಹೊಕ್ಕಿದೆ.
ತಾಜುದ್ದೀನ್ನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಗೊಂಡಿರುವ ಪೇದೆ ರಘುವೀರ್ ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
2016 ರ ಜೂನ್ 23 ರಂದು ತಾಜುದ್ದೀನ್ ಜೈಲಿನಿಂದ ಪರಾರಿಯಾಗಿದ್ದ. ಗುಲಬರ್ಗಾ ವಿವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!
Chincholi: ಬಟ್ಟೆ ಒಗೆಯುವ ವೇಳೆ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ
Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ
Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.