ಗಣರಾಜ್ಯೋತ್ಸವ: ಅಂಬೇಡ್ಕರ್ ಭಾವಚಿತ್ರ ಇಲ್ಲದಿರುವುದಕ್ಕೆ ವಕೀಲರ ಆಕ್ರೋಶ
Team Udayavani, Jan 26, 2020, 10:06 AM IST
ಕಲಬುರಗಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಲ್ಲದಿರುವುದಕ್ಕೆ ಖಂಡಿಸಿದ ವಕೀಲರು, ಸ್ವತಃ ತಾವೇ ಅಂಬೇಡ್ಕರ್ ಭಾವಚಿತ್ರ ಇಡಲು ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಅಚರಣೆಯಲ್ಲಿ ಮಹಾತ್ಮಾ ಗಾಂಧಿ ಭಾವಚಿತ್ರ ಮಾತ್ರ ಇತ್ತು. ಇದನ್ನು ಖಂಡಿಸಿದ ಕೆಲ ವಕೀಲರು ಅಂಬೇಡ್ಕರ್ ಭಾವಚಿತ್ರ ಇಡಲು ಯತ್ನಿಸಿದರು. ಆದರೆ, ಪೊಲೀಸರು ಅವಕಾಶ ನೀಡದೆ ಇರುವುದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಧ್ವಜಾರೋಹಣ ಸಮಯದಲ್ಲಿ ಹನುಮಂತ ಯಳಸಂಗಿ ನೇತೃತ್ವದಲ್ಲಿ ಭಾವಚಿತ್ರ ಎತ್ತಿ ಹಿಡಿದರು. ಪೊಲೀಸರ ಕ್ರಮಕ್ಕೆ ವಕೀಲರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.