ಬಾಲಕಿಯ ರೇಪ್& ಮರ್ಡರ್ ಖಂಡಿಸಿ ಕಲಬುರಗಿ,ಚಿಕ್ಕೋಡಿ ಬಂದ್
Team Udayavani, Dec 28, 2017, 11:54 AM IST
ಕಲಬುರಗಿ /ಚಿಕ್ಕೋಡಿ: ವಿಜಯಪುರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಡಿ. 28ರಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಲಬುರಗಿ ಮತ್ತು ಬೆಳಗಾವಿಯ ಚಿಕ್ಕೋಡಿ ವಲಯದಲ್ಲಿ ಬಂದ್‌ಗೆ ಕರೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಲಬುರಗಿ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲುಐ ತೆರೆದಿಲಲ. ಸಂಘಟನೆಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿಯ ರಾಯಭಾಗ, ಹಾರೋಗೇರಿ ಮತ್ತು ಅಥಣಿ ವಲಯದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ವಾಹನ ಸಂಚಾರ ವಿರಳವಾಗಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.