ಕೋವಿಡ್ ಭೀತಿ : ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಜಾತ್ರೆ, ಉರೂಸ್ ಗಳಿಗೆ ನಿಷೇಧ
Team Udayavani, Mar 10, 2021, 4:06 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಹಾವಳಿ ತಡೆಯಲು ಮತ್ತೆ ಬಿಗಿ ಕ್ರಮಗಳನ್ನು ಅನುಸರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಮತ್ತೆ ಜಾತ್ರೆ ಮತ್ತು ಉರೂಸ್ ಗಳಿಗೆ ನಿಷೇಧಿಸಿ ಆದೇಶಿಸಲಾಗಿದೆ.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸೋಂಕು ಹೆಚ್ಚಾಗಿದ್ದು, ಈಗಾಗಲೇ ಜಿಲ್ಲೆಯ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವರ ಮೇಲೆ ನಿಗಾ ವಹಿಸಲಾಗಿದೆ. ಸೋಂಕಿತ ವ್ಯಕ್ತಿಗಳು ಜಿಲ್ಲೆಯೊಳಗೆ ಪ್ರವೇಶಿಸದಂತೆ ತಡೆಯಲು ಐದು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ : ‘ಇಡಿ ಕುಟುಂಬ ದುಃಖಿತವಾಗಿದೆ’ : ರಾಣಿ ಎಲಿಜಬೆತ್ ಹೇಳಿದ್ದೇನು ..?
ಇದೀಗ ಜಿಲ್ಲೆಯಲ್ಲಿ ಮುಂಬರುವ ಎಲ್ಲ ಜಾತ್ರೆಗಳು ಮತ್ತು ಉರೂಸ್ ಗಳ ಆಚರಣೆಗೆ ನಿಷೇಧ ಹೇರಲಾಗಿದೆ. ಮುಂದಿನ ಆದೇಶದವರೆಗೂ ಈ ನಿಷೇಧ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.