ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರ ಮೆರವಣಿಗೆ
Team Udayavani, Sep 17, 2022, 3:15 PM IST
ಯಡ್ರಾಮಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ತಾಲೂಕಿನ ಅರಳಗುಂಡಗಿ ಗ್ರಾಮದಿಂದ ಕಲಬುರಗಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ವರೆಗೆ ಹಮ್ಮಿಕೊಳ್ಳಲಾಗಿದ್ದ ದೇಶಭಕ್ತಿ ರಥಯಾತ್ರೆಗೆ ಶುಕ್ರವಾರ ಬೆಳಗ್ಗೆ ತಾಲೂಕಿನ ಆರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಬಳಿ ನಿರಗುಡಿ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜರು ಚಾಲನೆ ನೀಡಿದರು.
ಈ ರಥಯಾತ್ರೆಯಲ್ಲಿ ನೂರಾರು ವಾಹನಗಳಲ್ಲಿ ಸುತ್ತಲಿನ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಥಯಾತ್ರೆಯಲ್ಲಿ ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೆರವಣಿಗೆ ಮಾಡಿದ್ದು ರಥಯಾತ್ರೆ ವಿಶೇಷವಾಗಿತ್ತು.
ಪೂಜ್ಯ ಶ್ರೀ ಬಲವಂತ ಶರಣರು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಗುನ್ನಾಪೂರ, ಜಿಲ್ಲಾ ಹೋರಾಟಗಾರ ಎಂ.ಎಸ್.ಪಾಟೀಲ ನರಿಬೋಳ, ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಬಸವರಾಜಗೌಡ ಮಾಲಿಪಾಟೀಲ, ರೇವಣಸಿದ್ಧಪ್ಪಗೌಡ ಕಮಾನಮನಿ, ಎಸ್. ಎನ್.ದಾದಾಗೋಳ, ಜಯ ಕರ್ನಾಟಕ ಸಂಘಟನೆ ಜೇವರ್ಗಿ ತಾಲೂಕು ಘಟಕದ ಅಧ್ಯಕ್ಷ ಸುಧೀಂದ್ರ ಇಜೇರಿ, ಯಡ್ರಾಮಿ ತಾಲೂಕು ಘಟಕದ ಅಧ್ಯಕ್ಷ ಚಂದ್ರು ಮಲ್ಲಾಬಾದ, ಸಂತೋಷ ಘತ್ತರಗಿ, ಪ್ರಕಾಶ ಪಾಟೀಲ,ಮಡಿವಾಳಪ್ಪಗೌಡ ಮಾಲಿಪಾಟೀಲ, ಮಾಳು ಪೂಜಾರಿ, ಅಂಬರೀಶ ಇಸಾಂಪೂರ, ಈರಣ್ಣಗೌಡ ಪಾಟೀಲ, ಸಿದ್ಧು ಇಜೇರಿ, ತಾಯಪ್ಪ ನಾಯಕ, ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.