ಕನ್ನಡ ರಾಜ್ಯೋತ್ಸವ: ಕಲಬುರಗಿಯಲ್ಲಿ ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ
Team Udayavani, Nov 1, 2019, 9:56 AM IST
ಕಲಬುರಗಿ: ಜಿಲ್ಲಾದ್ಯಂತ 64ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ನಗರದ ಗಂಜ್ ಪ್ರದೇಶದ ನಗರರೇಶ್ವರ ಶಾಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಧ್ವಜಾರೋಹಣ ನೆರವೇರಿಸಿದರು.
ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿಗಳು, ನಂತರ ರಾಷ್ಟ ಧ್ವಜಾರೋಹಣ ಮಾಡಿದರು. ಡಾ.ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳ ಭವ್ಯ ಮೆರವಣಿಗೆ ನಡೆಯಿತು. ಡೊಳ್ಳು ಬಾರಿಸುವ ಮೂಲಕ ಗಣ್ಯರು ಮೆರವಣಿಗೆಗೆ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಪಂ ಅಧ್ಯಕ್ಷೆ ಸುವರ್ಣಾ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಜಿಪಂ ಸಿಇಒ ಡಾ.ಪಿ.ರಾಜಾ, ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಎಸ್ಪಿ ವಿನಾಯಕ ಪಾಟೀಲ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.