ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಕ್ಕಳನ್ನೂ ಕರೆ ತನ್ನಿ: ಡಾ.ಎಚ್.ಎಸ್.ವೆಂಕಟೇಶಮೂರ್ತಿ
Team Udayavani, Feb 4, 2020, 10:13 AM IST
ಕಲಬುರಗಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕುಟುಂಬದೊಂದಿಗೆ ಬನ್ನಿ. ಮಕ್ಕಳನ್ನೂ ಕರೆತನ್ನಿ ಎಂದು 85ನೇ ಸಮ್ಮೆಳನಾಧ್ಯಕ್ಷ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಹೇಳಿದರು.
ಮಂಗಳವಾರ ಬೆಳಗ್ಗೆ ನಗರಕ್ಕೆ ಬಂದಿಳಿದ ಅವರು, ಇಷ್ಟೊಂದು ಜನ ಅಭಿಮಾನಿಗಳು ಸ್ವಾಗತ ಮಾಡುತ್ತಿದ್ದೀರಿ, ತುಂಬಾ ಖುಷಿ ಆಗಿದೆ. ಮೂರು ದಿನಗಳ ಕಾಲ ನಿಮ್ಮ ಜೊತೆ ಕಾಲ ಕಳೆಯಲಿದ್ದೇನೆ. ಸಮ್ಮೇಳನ ಅರ್ಥಪೂರ್ಣವಾಗಿ ನಡೆಯುತ್ತೆ. ಜೊತೆಗೆ ಯಶಸ್ವಿಯಾಗುತ್ತದೆ ಎಂದು ನುಡಿದರು.
ಕಲ್ಯಾಣ ಕರ್ನಾಟಕ ಮತ್ತು ಅಖಂಡ ಕರ್ನಾಟಕದ ಜನರು ಸಮ್ಮೇಳನದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಬೇಕು. ಬೆಂಗಳೂರಿನ ಕಲಾಮಂದಿರಗಳಲ್ಲಿ ಮಕ್ಕಳನ್ನು ಬಿಡುವುದಿಲ್ಲ. ಹೀಗಾಗಿ ಮಕ್ಕಳನ್ನು ಕರೆದುಕೊಂಡು ಸಾಹಿತ್ಯ ಸಮ್ಮೆಳನಕ್ಕೆ ಬನ್ನಿ ಎಂದು ಕರೆ ನೀಡಿದರು.
ನೆಗೆಟಿವ್ ಬೇಡ: ಸಾಹಿತ್ಯ ಸಮ್ಮೆಳನದ ನಿರ್ಣಯಗಳು ಕಾಗದಕ್ಕೆ ಸೀಮಿತ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ ಅವರು, ಈಗ ನೆಗೆಟಿವ್ ಆಗಿ ಯೋಚನೆ ಮಾಡುವುದು ಬೇಡ. ಮಗು ಅಳದೆ ಹೋದರೆ ತಾಯಿ ಹಾಲು ಕೋಡುವುದಿಲ್ಲ. ನಾವು ಹೊರಾಟ ಮಾಡಲೇಬೇಕು. ಸರ್ಕಾರದ ಕಣ್ಣು ತೆರೆಸಲೇಬೇಕು. ಇವತ್ತಲ್ಲ, ನಾಳೆ ನಿರ್ಣಯಗಳು ಜಾರಿಗೆ ಬಂದೇ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.