ಪಾಟೀಲ ಜತ್ತ ಕಸಾಪ ಅಧ್ಯಕ

Team Udayavani, Jun 20, 2018, 2:45 PM IST

kalaburgi-2.jpg

ಸೊಲ್ಲಾಪುರ: ಕನ್ನಡ ಹೋರಾಟಗಾರ ಆರ್‌.ಕೆ. ಪಾಟೀಲ ಅವರನ್ನು ಜತ್ತ ತಾಲೂಕು ಘಟಕದ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಲಾಗಿದೆ.  

ಮುಂಬರುವ ಜುಲೈ ತಿಂಗಳಲ್ಲಿ ಜತ್ತ ಮತ್ತು ಅಕ್ಕಲಕೋಟ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಹಮ್ಮಿಕೊಳ್ಳಲಾಗುವುದು ಎಂದು ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಹೇಳಿದರು.

ಜತ್ತ ತಾಲೂಕಿನ ಸಂಖ ಗ್ರಾಮದ ಗುರುಬಸವ ವಿದ್ಯಾ ಮಂದಿರದಲ್ಲಿ ನಡೆದ ಕಸಾಪ ಜತ್ತ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು. ಕಸಾಪ ಜತ್ತ ತಾಲೂಕು ಘಟಕದ ಅಧ್ಯಕ್ಷರನ್ನು ನೇಮಕ ಮಾಡಲು ರಾಜ್ಯಾಧ್ಯಕ್ಷ ಡಾ| ಮನು ಬಳಿಗಾರ ಅವರು ಅನುಮತಿ ನೀಡಿದ್ದಾರೆ.

ಮೊದಲ ಹಂತವಾಗಿ ಮುಂಬಯಿ ಮಹಾನಗರ ಘಟಕ, ಅಕ್ಕಲಕೋಟ ಮತ್ತು ಜತ್ತ ತಾಲೂಕು ಘಟಕ ರಚನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ದಕ್ಷಿಣ ಸೊಲ್ಲಾಪುರ ಹಾಗೂ ಉದಗಿರ ಸೇರಿದಂತೆ ಹಲವು ತಾಲೂಕು
ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ಕಸಾಪ ಅಕ್ಕಲಕೋಟ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮಡ್ಡೆ, ಆದರ್ಶ ಕನ್ನಡ ಬಳಗ ಅಧ್ಯಕ್ಷ ಮಲಿಕಜಾನ್‌ ಶೇಖ, ಪತ್ರಕರ್ತ ಸೋಮಶೇಖರ ಜಮಶೆಟ್ಟಿ ಹಾಗೂ ರಾಕೇಶ ಘಾಳಿ ಮಾತನಾಡಿದರು.  ಪ್ರಕಾಶ ಹಿಪ್ಪರಗಿ, ಆರ್‌.ಬಿ. ಪಾಟೀಲ, ಮಧು ಪರೋಳೆಕರ, ಕಿರಣ ಪಾಟೀಲ, ಅಜಯ ಪಾಟೀಲ, ಅಪ್ಪಾಸಾಹೇಬ ಪುಟಾಣೆ,
ಕವಿತಾ ಪಾಟೀಲ, ಆರ್‌.ಜಿ. ಬಿರಾದಾರ, ಸೋಮನಾಥ ಪೂಜಾರಿ, ಶಂಕರ ಬಾಗೇಳಿ, ಸತೀಶ ಬಿರಾದಾರ, ಕರಬಸಯ್ಯ ಸ್ವಾಮಿ, ಅಮಗೊಂಡ ಜಿಗಜಿಗಣಿಗಿ, ಸಂದೀಪ ಮಾನೆ, ಕುಮಾರ ಬಿರಾದಾರ, ಬಸವರಾಜ ಆಲಮದ, ಪ್ರಕಾಶ ಗೊಬ್ಬುರ, ಗಿರಮಲ್ಲಪ್ಪ ಬರಮಾ, ಪ್ರಕಾಶ ಪ್ರಧಾನ, ಸುನೀಲ ಸವಳಿ, ಓಂಕಾರ ಬುರೂಡ, ಸಿದ್ಧಾರಾಮ ಗೊಬ್ಬುರ, ರಾಜಶ್ರೀ ಮಸೂತಿ, ಮಲ್ಲಿನಾಥ ವಚ್ಚೆ ಇದ್ದರು.

ಡಾ| ಕೆ.ಕೆ.ಪತ್ತಾರ ಸ್ವಾಗತಿಸಿದರು. ಪ್ರಶಾಂತ ವಾಗೋಲಿ ನಿರೂಪಿಸಿದರು. ಶಿವಾನಂದ ಧನ್ಯಾಳ ವಂದಿಸಿದರು.
ನೂತನ ಪದಾಧಿಕಾರಿಗಳು: ಆರ್‌. ಕೆ.ಪಾಟೀಲ (ಅಧ್ಯಕ), ಎಂ.ಐ.ಜಿಡ್ಡಿ ಮತ್ತು ಗುರುಬಸು ವಾಗೋಲಿ (ಗೌರವ
ಕಾರ್ಯದರ್ಶಿ) ವಿಜಯಕುಮಾರ ಬಿರಾದಾರ (ಕೋಶಾಧ್ಯಕ್ಷ), ಚಂದ್ರಶೇಖರ ಕಾರಕಲ (ಸಂಘ-ಸಂಸ್ಥೆ ಪ್ರತಿನಿಧಿ),
ಸುಜಾತಾ ಬಿರಾದಾರ (ಮಹಿಳಾ ಪ್ರತಿನಿಧಿ), ಅರವಿಂದ ಕರಡಿ (ಪ್ರಚಾರ ಪ್ರಮುಖರು), ಕುಮಾರ ವ್ಹಿಟೇಕರ (ಪ.ಪ. ಪ್ರತಿನಿಧಿ) ಅವರನ್ನು ನೇಮಕ ಮಾಡಲಾಗಿದೆ.

ಕನ್ನಡ ಹೋರಾಟಗಾರ ಆರ್‌.ಕೆ. ಪಾಟೀಲ ಅವರನ್ನು ಜತ್ತ ತಾಲೂಕಿನ ಕಸಾಪ ಅಧ್ಯಕ್ಷರಾಗಿ ನೇಮಕ ಮಾಡಿದ್ದರಿಂದ ಈ ಭಾಗದ ಕನ್ನಡಿಗರಿಗೆ ಸಂತಸ ತಂದಿದೆ. ಜತ್ತ ತಾಲೂಕಿನಲ್ಲಿ ಕನ್ನಡಕ್ಕಾಗಿ ನಿರಂತರ ಹೋರಾಟದ ಫಲವಾಗಿ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗಾಗಿ ಇನ್ನೂ
ಶ್ರಮಿಸಲಿದ್ದಾರೆ. 
 ಮಲಿಕಜಾನ್‌ ಶೇಖ, ಅಧ್ಯಕ್ಷರು, ಆದರ್ಶ ಕನ್ನಡ ಬಳಗ

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.