ಪ್ಲಾಸ್ಮಾ ಚಿಕಿತ್ಸೆಗೆ ಕೆಕೆಆರ್ಡಿಬಿ ಹಣ ಮಂಜೂರು
Team Udayavani, Aug 18, 2020, 4:44 PM IST
ಕಲಬುರಗಿ: ನಿಯಂತ್ರಣಗೊಳ್ಳದೇ ವ್ಯಾಪಕವಾಗುತ್ತಿರುವ ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಸೋಂಕಿತರಿಗೆ ನಗರದ ಜಿಮ್ಸ್ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಅಗತ್ಯ ಉಪಕರಣಗಳಿಗಾಗಿ 40 ಲಕ್ಷ ರೂ. ಮತ್ತು ಇಎಸ್ಐಸಿನಲ್ಲಿ ಆರ್ಟಿಪಿಸಿಆರ್ ಪ್ರಯೋಗಾಲಯ ಸ್ಥಾಪನೆಗೆ 54 ಲಕ್ಷ ರೂ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಲಾಗಿದೆ.
ಕಲಬುರಗಿ ಜಿಮ್ಸ್ ಕೇಂದ್ರದಲ್ಲಿ ಪ್ಲಾಸ್ಮಾ ಥೆರಪಿ ಸ್ಥಾಪಿಸಿ ಉನ್ನತೀಕರಿಸಿದಕೋವಿಡ್ ಚಿಕಿತ್ಸಾ ವಿಧಾನ ಅಳವಡಿಸಲು 40 ಲಕ್ಷ ರೂ. ವೆಚ್ಚದಲ್ಲಿ ಪ್ಲಾಸ್ಮಾ ಥೆರಪಿ ಅಗತ್ಯ ಉಪಕರಣಗಳಿಗೆ ಮಂಜೂರಾತಿ ನೀಡಲಾಗಿದೆ. ಜತೆಗೆ ನಗರದ ಇಎಸ್ಐಸಿ ಆಸ್ಪತ್ರೆ ಕೋರಿಕೆ ಆಧರಿಸಿ ಆರ್ಟಿಪಿಸಿಆರ್ ಪ್ರಯೋಗಾಲಯ ಸ್ಥಾಪನೆಗೆ 54 ಲಕ್ಷ ರೂ. ಅನುದಾನಕ್ಕೆ ಮಂಜೂರಿ ನೀಡಲಾಗಿದೆ ಎಂದು ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ತಿಳಿಸಿದ್ದಾರೆ.
ಮಂಡಳಿ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ಗಳನ್ನು 4.50 ಕೋಟಿ ರೂ. ಅನುದಾನದಲ್ಲಿ ಖರೀದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ಲಾಸ್ಮಾ ಥೆರಪಿ ಉಪಕರಣಕ್ಕೆ ಸಂಬಂಧಿಸಿದಂತ 40 ಲಕ್ಷ ರೂ. ಅನುದಾನ ಮಂಜೂರಿ ಮಾಡಿದ ಆದೇಶ ಪತ್ರವನ್ನು ಜಿಮ್ಸ್ ನಿರ್ದೇಶಕಿ ಡಾ| ಕವಿತಾ ಪಾಟೀಲರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಅಪ್ಪುಗೌಡ ಹಸ್ತಾಂತರಿಸಿದರು. ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ಎಂದು ಪುನರುಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.