ಕುವೆಂಪು ನಾಡಿನ ರಾಯಭಾರಿ
Team Udayavani, Dec 30, 2017, 11:53 AM IST
ಶಹಾಬಾದ: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕುವೆಂಪು ಈ ನಾಡಿನ ಸಾಂಸ್ಕೃತಿಕ ರಾಯಭಾರಿ. ಮನುಜ ಮತ ವಿಶ್ವಪಥ ಸಂದೇಶ ಸಾರಿದ ರಾಷ್ಟ್ರಕವಿ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಸಿಎ ಇಂಗಿನಶೆಟ್ಟಿ ಕಾಲೇಜಿನ ಉಪನ್ಯಾಸಕ ಪ್ರವೀಣ ರಾಜನ್ ಹೇಳಿದರು.
ಶುಕ್ರವಾರ ನಗರದ ಎಸ್.ಎಸ್.ನಂದಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈ ನಾಡಿನ ಸಾಹಿತ್ಯ ಕ್ಷೇತ್ರದ ಶಾಶ್ವತ ನಾಯಕ ಕುವೆಂಪು ಎನ್ನುವ ಸಂಗತಿಯನ್ನು ಕನ್ನಡ ಮನಸ್ಸುಗಳು ಅಂಗೀಕರಿಸಿದ್ದು, ಬೇರೆ ಯಾವ ಸಾಹಿತಿಗೂ ಸಿಗದ ಗೌರವ ಕುವೆಂಪು ಅವರಿಗೆ ಶ್ರೀ ಸಾಮಾನ್ಯರಿಂದ ಸಿಕ್ಕಿದೆ ಎಂದರು.
ಶಿಕ್ಷಕ ಮಲ್ಲಿನಾಥ ಪಾಟೀಲ ಮಾತನಾಡಿ, ಕುವೆಂಪು ನೇರವಾಗಿ, ದಿಟ್ಟವಾಗಿ ಪುರೋಹಿತಶಾಹಿಯನ್ನು ವಿರೋಧಿಸಿ ಬರೆದ ಕವಿ. ದಾರ್ಶನಿಕರು ಕನ್ನಡ ನಾಡಿನಲ್ಲಿ ಬೆರಳಣಿಯಷ್ಟೇ. ಈ ನಾಡಿನ ನೊಂದ ವರ್ಗದ ದನಿಯಾ,ಗಿ
ರೈತರ ಪರವಾಗಿ ದಿಟ್ಟದನಿ ಎತ್ತಿದ ಕುವೆಂಪು ಸಾಹಿತ್ಯವನ್ನು ಪ್ರತಿಯೊಬ್ಬರು ಓದಿ ಅವರ ವಿಚಾರಗಳನ್ನು ಜೀವನದಲ್ಲಿ
ಅಳವಡಿಸಿಕೊಳ್ಳಬೇಕೆಂದರು.
ಎಸ್.ಎಸ್.ನಂದಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುಧಿರ ಕುಲಕರ್ಣಿ ಮಾತನಾಡಿ, ಈ ನಾಡಿನ ಸಾಹಿತ್ಯದ ಲೋಕವನ್ನು ಶ್ರೀಮಂತಗೊಳಿಸಿದ ಹಿರಿಮೆ ಅವರಿಗೆ ಸಲ್ಲುತ್ತದೆ. ಕನ್ನಡ ಭಾಷೆ ಹಾಗೂ ಈ ನೆಲದ ಬಗ್ಗೆ ಕುವೆಂಪು ಅಪಾರ ಅಭಿಮಾನ ಹೊಂದಿದ್ದರು ಎಂದರು.ಶಿಕ್ಷಕರಾದ ರಮೇಶ ಜೋಗದನಕರ್, ಗೀತಾ ಪುಂಡಲಿಕ, ರೋಸ್‌ಲಿನ್, ವೀರಯ್ಯ ಹಿರೇಮಠ, ಸೂಗಯ್ಯ ಘಂಟಿಮಠ, ರಮೇಶ ಮಹೇಂದ್ರಕರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.