ಅಶುದ್ದ ವಾತಾವರಣ ತೊಲಗಿಸೋಣ


Team Udayavani, Aug 11, 2017, 9:53 AM IST

Untitled-1 copy.JPG

ಕಲಬುರಗಿ: ಸಮಾಜದಲ್ಲಿ ಲವಲವಿಕೆ ಹೋಗಿ ಅಶುದ್ಧ ವಾತಾವರಣ ನಿರ್ಮಾಣಗೊಂಡಿದ್ದು, ಶುದ್ಧತೆಗೆ ಚ್ಯುತಿಬಂದಿದೆ. ಅದನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಪ್ರಯತ್ನ ಮಾಡಬೇಕಿದೆ ಎಂದು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಗೌರವ ಸಲಹೆಗಾರರು ಆದ ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಹೇಳಿದರು. ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ನಗರದ ಆರ್ಯನ್‌ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಶರಣ ಲಿಂಗಣ್ಣ ಸತ್ಯಂಪೇಟೆ,
ಸಿದ್ರಾಮಪ್ಪಾ ಬಾಲಪ್ಪಗೋಳ ಸ್ಮರಣಾರ್ಥ ತಿಂಗಳ ಪರ್ಯಂತ ಹಮ್ಮಿಕೊಂಡಿರುವ ನಾಡ ಗುಡಿಗೆ ನುಡಿ ನೈವೇದ್ಯ ಎನ್ನುವ
ಚಿಂತನ-ಚೇತನ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭ್ರಷ್ಟಾಚಾರ, ಭಯೋತ್ಪಾದನೆ,
ಕೊಲೆ-ಸುಲಿಗೆ, ದರೋಡೆ, ಅತ್ಯಾಚಾರ, ಹಸಿವು, ಬಡತನ ಇವೆಲ್ಲವೂ ಸಮಾಜದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿವೆ. ಇಂತಹ
ಹದಗೆಟ್ಟ, ಅಶುದ್ಧ ಸಮಾಜ ವ್ಯವಸ್ಥೆಗೆ ಸಕಲ ಜೀವಾತ್ಮರಿಗೆ ಲೇಸು ಬಯಸುವ ವಚನ ಸಾಹಿತ್ಯದ ಅಗತ್ಯತೆ ಬಹಳಷ್ಟಿದೆ ಎಂದು
ಪ್ರತಿಪಾದಿಸಿದರು. ಸಾನ್ನಿಧ್ಯ ವಹಿಸಿದ್ದ ಸವದತ್ತಿ-ಹರಳಕಟ್ಟಿಯ ಜ್ಞಾನ ದಾಸೋಹ ಮಹಾಮನೆಯ ಬಸವದೇವರು ಮಾತನಾಡಿ, ಕರ್ನಾಟಕದಲ್ಲಿ ನಡೆದ ಶರಣಕ್ರಾಂತಿ ಎಷ್ಟೊಂದು ಉದಾರತತ್ವ ಉಳ್ಳದ್ದು ಮತ್ತು ಎಂಥ ಬಹು ದೊಡ್ಡ ಜೀವನ ವಿಧಾನವಾಗಿತ್ತೆಂದರೆ ಜಗತ್ತಿನಲ್ಲೇ ಅಂಥದ್ದು ಇನ್ನೊಂದು ಇರಲಾರದು ಎಂದು ಹೇಳಿದರು. ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಇಎಸ್‌ಐ
ಆಸ್ಪತ್ರೆ ಮುಖ್ಯಸ್ಥ ಡಾ| ರಾಜೇಶ ಸಂಗ್ರಾಮ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ| ಗೋಲಪ್ಪ ರಾಜಾಪುರ
ಅಧ್ಯಕ್ಷತೆ ವಹಿಸಿದ್ದರು. ಶಿವಶಾಂತರೆಡ್ಡಿ, ಅಕಾಡೆಮಿಯ ಕಾರ್ಯಾಧ್ಯಕ್ಷ ಶಿವರಾಜ ಅಂಡಗಿ, ಪರಮೇಶ್ವರ ಶಟಕಾರ, ಸತೀಶ
ಸಜ್ಜನ, ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ ಮತ್ತಿತರರು ಭಾಗವಹಿಸಿದ್ದರು.

ಕಾಯಕ ಮಾಡಿಯೇ ಬದುಕಿ
ಪ್ರತಿಯೊಬ್ಬರೂ ಕಾಯಕ ಮಾಡಿಯೇ ಬದುಕಬೇಕು. ಯಾವುದೇ ಕಾಯಕ ಮಾಡಿದರೂ ಅದರಲ್ಲಿ ತಲ್ಲೀನರಾಗಿ ಮಾಡಬೇಕು. ಯಕದಿಂದ ಬಂದುದನ್ನು ದಾಸೋಹ ಭಾವನೆಯಿಂದ ಗುರು, ಲಿಂಗ, ಜಂಗಮಕ್ಕೆ ಅರ್ಪಿಸು. ಜೀವನದಲ್ಲಿ ಬರುವ ಸಾವು-ನೋವುಗಳಿಗೂ ದೇವರ ಮೊರೆ ಹೋಗಬೇಡ. ಆತನ ಹಂಗಿನಲ್ಲೂ ಕೂಡ ಬದುಕದೇ ಆತ್ಮಗೌರವದಿಂದ ಜೀವನ ನಡೆಸಬೇಕು. ನುಂಬುವ ಊಟವನ್ನು, ತನ್ನಾಶ್ರಯದ ರತಿ ಸುಖವನು ಬೇರೆ ಮತ್ತೂಬ್ಬರ ಕೈಯಲಿ ಮಾಡಿಸುವುದುಂಟೇ? ಎಂದು ಖಾರವಾಗಿ ಕೇಳುವ ಪುಣ್ಯಸ್ತ್ರಿ ಕಾಳವ್ವೆ ಕಾಯಕದ ಮಹತ್ವ ಹಾಗೂ ಕಾಯಕ ಮಂತ್ರವನ್ನು ಅತ್ಯಂತ ಸರಳವಾಗಿ ಹೇಳಿಕೊಟ್ಟಿದ್ದಾರೆ.
 ಬಸವದೇವರು, ಜ್ಞಾನ ದಾಸೋಹ ಮಹಾಮನೆ.

ಟಾಪ್ ನ್ಯೂಸ್

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.