ಮನುಷ್ಯನ ನೋವಿಗೆ ಸ್ಪಂದಿಸೋಣ


Team Udayavani, Feb 24, 2022, 11:31 AM IST

9life

ಯಡ್ರಾಮಿ: ಜಾತಿ,ಮತ,ಪಂಥ, ರಾಜ ಕೀಯ ಹಾಗೂ ಧರ್ಮರಹಿತವಾಗಿ ಮನುಷ್ಯನ ನೋವಿಗೆ ಸ್ಪಂದಿಸುವುದೇ ಯುವಜನ ಜಾಗೃತಿ ವೇದಿಕೆ ಮುಖ್ಯ ಧ್ಯೇಯವಾಗಿದೆ ಎಂದು ಸಿದ್ಧು ಅಂಕುಶದೊಡ್ಡಿ ಜೇವರ್ಗಿ ಹೇಳಿದರು.

ಪಟ್ಟಣದ ವಿರಕ್ತಮಠದಲ್ಲಿ ಸಗರಾದ್ರಿ ಸಾಂಸ್ಕೃತಿಕ ಸಂಗಮ ವೇದಿಕೆ ವತಿಯಿಂದ ಜೇವರ್ಗಿಯ ಯುವಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ನಡೆದ ಹುಣ್ಣಿಮೆ ಕಾರ್ಯಕ್ರಮ(ಸರಣಿ-32)ದಲ್ಲಿ ಅವರು ಮಾತನಾಡಿದರು.

ಕಲುಷಿತ ವಾತಾವರಣದಲ್ಲಿ ಯುವ ಜನತೆ ದಾರಿ ತಪ್ಪುವುದು ಸಾಮಾನ್ಯವಾಗಿದೆ. ಅಂತಹ ಯುವಕ ಯುವತಿಯರನ್ನು ಶಿಕ್ಷಣದ ಕಡೆಗೆ ಗಮನಹರಿಸುವಂತೆ ಮಾಡಿ ಅವರನ್ನು ಸುಸಂಸ್ಕೃತರನ್ನಾಗಿಸುವುದು ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ನಮ್ಮ ಯುವಜನ ಜಾಗೃತಿ ವೇದಿಕೆಯು 30 ಕ್ಕೂ ಹೆಚ್ಚು ಜನರಿರುವ ತಂಡದೊಂದಿಗೆ ಜೇವರ್ಗಿ ಅಲ್ಲದೇ ಜಿಲ್ಲೆಯಾದ್ಯಂತ ಸಾಮಾಜಿಕ ಸೇವೆ ಕಳೆದ ಏಳು ವರ್ಷದಿಂದ ಮಾಡಿಕೊಂಡು ಬಂದಿದೆ ಎಂದರು.

ಯಡ್ರಾಮಿ ಕಸಾಪ ಘಟಕದ ನೂತನ ಅಧ್ಯಕ್ಷ ನಾಗಪ್ಪ ಸಜ್ಜನ್‌, ಗೌರವ ಕಾರ್ಯದರ್ಶಿ ಆರ್‌.ಜಿ. ಪುರಾಣಿಕ, ಮಲ್ಹಾರಾವ್‌ ಕುಲಕರ್ಣಿ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಬಿ.ವಾರದ, ಡಾ| ಮಹಾದೇವಿ ಕುಂಬಾರ, ಶಿಕ್ಷಕ ದೇವು ಹಂಗರಗಿ, ಸಿದ್ಧು ಅಂಕುಶದೊಡ್ಡಿ, ಎಸ್‌.ಎಸ್‌.ಪಡಶೆಟ್ಟಿ, ತಮ್ಮ ಪುತ್ರಿಯ ಜನ್ಮದಿನದ ನಿಮಿತ್ತ ಪ್ರಸಾದ ಸೇವೆ ಮಾಡಿದ ಕೃಷ್ಣಮೂರ್ತಿ ಸೋನಾರ ದಂಪತಿಯನ್ನು ಸಂಗಮ ಹಾಗೂ ಯುವಜನ ಜಾಗೃತಿ ವೇದಿಕೆ ವತಿಯಿಂದ ಸತ್ಕರಿಸಲಾಯಿತು. ವೇದಿಕೆ ಗೌರವ ಸಂಚಾಲಕ ಪೂಜ್ಯ ಸಿದ್ಧಲಿಂಗ ಮಹಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವೇದಿಕೆ ಸಂಚಾಲಕ ಪ್ರಕಾಶ ಸಾಹು ಬೆಲ್ಲದ, ಪ್ರಶಾಂತ ಕುನ್ನೂರ, ಲಕ್ಷ್ಮೀಕಾಂತ ಸೋನಾರ, ನಿಂಗನಗೌಡ ಜವಳಗಿ, ಪಿಎಲ್‌ಡಿಇ ಬ್ಯಾಂನಿರ್ದೇಶಕ ಮಂಜುನಾಥ ಕುಲಕರ್ಣಿ, ರುದ್ರಗೌಡ ಪಾಟೀಲ, ಬಸವರಾಜ ಗುರುಶೆಟ್ಟಿ, ಮಂಜುನಾಥ, ಕಿರಣ ಹೂಗಾರ, ಸುರೇಶ ಸಾಹು ಪತ್ತಾರ ಇದ್ದರು. ಸಂತೋಷ ನವಲಗುಂದ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.