ಮತದಾನಕ್ಕಾಗಿ ಮೊಂಬತ್ತಿ ಬೆಳಗಿಸಿ ಜಾಗೃತಿ

Team Udayavani, Apr 6, 2018, 5:26 PM IST

6-April-18.jpg

ರಾಯಚೂರು: ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಲು ಅಂಗವಿಕಲರು, ಮಂಗಳಮುಖಿಯರು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಜಿಲ್ಲಾಡಳಿತ ಗುರುವಾರ ಸಂಜೆ ನಗರದಲ್ಲಿ ಮೊಂಬತ್ತಿ ಬೆಳಗಿಸಿ ಜಾಗೃತಿ ಮೆರವಣಿಗೆ ನಡೆಸಿತು.

ನಗರದ ಮಹಾತ್ಮ ಗಾಂಧಿ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದವರೆಗೆ ಅಂಗವಿಕಲರು, ಮಂಗಳಮುಖಿಯರು, ಸಾರ್ವಜನಿಕರು ಮೊಂಬತ್ತಿ ಹಿಡಿದುಕೊಂಡು ಜಾಥಾ ನಡೆಸಿದರು. ಜಿಪಂ ಸಿಇಒ ಅಭಿರಾಂ ಜಿ. ಶಂಕರ್‌ ಜಾಥಾಕ್ಕೆ
ಚಾಲನೆ ನೀಡಿ ಮಾತನಾಡಿ, ಚುನಾವಣೆ ವೇಳೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ನಮ್ಮ ಸಂವಿಧಾನ ಮತದಾನದ ಹಕ್ಕನ್ನು ನೀಡಿದೆ. ಮೇ 12ರಂದು ನಡೆಯುವ ಚುನಾವಣೆಯಲ್ಲಿ ಈ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಬೇಕು ಎಂದು ಕರೆ ನೀಡಿದರು.

ಶೇ.100ರಷ್ಟು ಮತದಾನವಾದರೆ, ಅದು ನಿಜಕ್ಕೂ ಪ್ರಜಾಪ್ರಭುತ್ವದ ಗೆಲುವಿದ್ದಂತೆ. ಹೀಗಾಗಿ ತಮ್ಮ ನೆರೆ ಹೊರೆಯವರನ್ನು ಮತದಾನಕ್ಕೆ ಪ್ರೇರೇಪಿಸಿ, ಅವರನ್ನೂ ಮತಗಟ್ಟೆಗಳತ್ತ ಧಾವಿಸುವಂತೆ ಮಾಡಬೇಕು. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ನೈತಿಕವಾಗಿ ತಪ್ಪದೆ ಮತದಾನ ಮಾಡಬೇಕು ಎಂದರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್‌.ನಾಗರಾಜ, ಸಿಡಿಪಿಒ ವೀರನಗೌಡ, ಗೋಪಾಲ ನಾಯ್ಕ, ಶ್ರೀದೇವಿ, ಮಂಗಳಮುಖಿಯರು, ಅಂಗವಿಲಕರು ಸೇರಿ ಇತರರು ಪಾಲ್ಗೊಂಡಿದ್ದರು.

ವಸತಿ ನಿಲಯ ಬಾಲಕರಿಗೆ ಮತದಾನ ಜಾಗೃತಿ
ರಾಯಚೂರು:
ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸುವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡ ಇಲಾಖೆಯಿಂದ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಬಾಲಕರಿಗೆ ಜಾಗೃತಿ ಮೂಡಿಸಲಾಯಿತು.

ಏ.8ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನದ ಕುರಿತು ಜಾಗೃತಿ ಮೂಡಿಸಿದ ಅಧಿಕಾರಿಗಳು, ಮತದಾನ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಟ್ರೈಬಲ್‌ ವೆಲ್ಫೆಧೀರ್‌ ಅಧಿಕಾರಿ ರಾಜೇಂದ್ರ ಜಲದಾರ್‌, ತಾಲೂಕು ಟ್ರೈಬಲ್‌ ವೆಲ್ಫೆಧೀರ್‌ ಅಧಿಕಾರಿ ಯಲ್ಲಪ್ಪ ಸಾಲಿಬೆಂಚಿ, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಎಂ.ಎಸ್‌. ಗೋನಾಲ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.