14ರ ವರೆಗೆ ಲಾಕ್‌ಡೌನ್ ವಿಸ್ತರಣೆ: ಜಿಲ್ಲಾಧಿಕಾರಿ
Team Udayavani, Jun 7, 2021, 4:41 PM IST
ಕಲಬುರಗಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ಅವ ಧಿ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್ ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಲಾಕ್‌ಡೌನ್‌ದಲ್ಲಿ ವಿಧಿಸಿರುವ ಷರತ್ತಿಗೊಳಪಟ್ಟು ಸಿಆರ್‌ಪಿಸಿ ಕಾಯ್ದೆ 1973ರ ಕಲಂ 144ರ ಅನ್ವಯ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ರವಿವಾರ ಆದೇಶ ಹೊರಡಿಸಿದ್ದಾರೆ.
ಕೃಷಿ ಚಟುವಟಿಕೆಗೆ ಅವಕಾಶ: ಲಾಕ್‌ಡೌನ್ ಅವಧಿಯಲ್ಲಿ ಅಂದರೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಧಿಕಾರಿ ತಿಳಿಸಿದ್ದಾರೆ. ಈ ಅವ ಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿ ಸಿದಂತೆ ಪರಿಕರಗಳು, ಯಂತ್ರೋಪಕರಣಗಳು, ಬೀಜ ಹಾಗೂ ರಸಗೊಬ್ಬರ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಈ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.